ಭಾರತ ಐಕ್ಯತೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಮಧು ಜಿ.ಮಾದೇಗೌಡ
ಭಾರತ ಐಕ್ಯತೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಮಧು ಜಿ.ಮಾದೇಗೌಡ ಮಂಡ್ಯ,ಫೆ,28:- ಮಹಾತ್ಮ ಗಾಂಧಿಜೀಯವರು ಸ್ವಾತಂತ್ರ್ಯ ಪೂರ್ವದಲ್ಲಿ ಮಹಿಳೆಯರ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿದ್ದರು. ಈ ನಿಟ್ಟಿನಲ್ಲಿ ಭಾರತದ ಐಕ್ಯತೆಯಲ್ಲಿ ಮಹಿಳಾ ಪಾತ್ರ ಪ್ರಮುಖ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಗಾಂಧಿ ಸ್ಮಾರಕ ಟ್ರಸ್ಟ್ ನ ಅಧ್ಯಕ್ಷರಾದ ಮಧು ಜಿ.ಮಾದೇಗೌಡ ಅವರು ತಿಳಿಸಿದರು. ಅವರು ಇಂದು ಭಾರತ ಸರ್ಕಾರ ಕೇಂದ್ರ ಸಂವಹನ ಇಲಾಖೆ
Read More