TV10 Kannada Exclusive

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು ಎಲ್ಲರೂ ಸಹ ಸಂಘಟನೆ ಮೂಲಕ ಸರ್ಕಾರದ ಸೌಲಭ್ಯ ಗಳನ್ನು ಪಡೆದುಕೊಳ್ಳಬೇಕು ಎಂದು ಹಸಿರು ಸೇನೆ ಹಾಗೂ ಸಾಮೂಹಿಕ ನಾಯಕತ್ವದ ನಾಯಕ ಹೊನ್ನೂರು ಪ್ರಕಾಶ್ ತಿಳಿಸಿದರು. ತಾಲೂಕಿನ ಅಂಬಿಕಾಪುರ ಮೇಡು ಗ್ರಾಮದಲ್ಲಿ ನೂತನ ಗ್ರಾಮ ಘಟಕವನ್ನು ಉದ್ಘಾಟನೆ ಮಾಡಿ ನಂತರ ಮಾತನಾಡಿದರು.
Read More

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ… ಮೈಸೂರು,ಫೆ7,Tv10 ಕನ್ನಡ ಬೆಳ್ಳಬೆಳಗ್ಗೆ ಮೈಸೂರು ಅಭಿವೃದ್ದ ಪ್ರಾಧಿಕಾರ ಭೂಗಳ್ಳರಿಗೆ ಬಿಸಿ ಮುಟ್ಟಿಸಿದೆ.ಮೈಸೂರು ತಾಲೂಕು ಕಸಬ ಹೋಬಳಿ ಹಿನಕಲ್ ಗ್ರಾಮ ಸರ್ವೆ ನಂ 264 ರ ವಿಜಯನಗರ 3 ನೇ ಹಂತದಲ್ಲಿ ಒತ್ತುವರಿ ಮಾಡಿಕೊಂಡಿದ್ದ 140 ಕೋಟಿ ಮೌಲ್ಯದ 7 ಎಕ್ರೆ ಜಮೀನು ವಶಪಡಿಸಿಕೊಂಡಿದ್ದಾರೆ.ಪ್ರಾಧಿಕಾರದ ಆಯುಕ್ತ ಕೆ.ಆರ್.ರಕ್ಷಿತ್ ನೇತೃತ್ವದಲ್ಲಿ ವಿಜಯನಗರ ಠಾಣೆ ಪೊಲೀಸರ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ
Read More

ಬೆಳ್ಳಂ ಬೆಳಗ್ಗೆ ಒತ್ತುವರಿದಾರರಿಗೆ ಶಾಕ್…ಭೂಗಳ್ಳರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ…ಜೆಸಿಬಿ ಘರ್ಜನೆ…ಕೋಟ್ಯಾಂತರ ಮೌಲ್ಯದ ಜಾಗ ವಶಕ್ಕೆ…Tv10 ಕನ್ನಡ ವಾಹಿನಿ ಇಂಪ್ಯಾಕ್ಟ್

ಬೆಳ್ಳಂ ಬೆಳಗ್ಗೆ ಒತ್ತುವರಿದಾರರಿಗೆ ಶಾಕ್…ಭೂಗಳ್ಳರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ…ಜೆಸಿಬಿ ಘರ್ಜನೆ…ಕೋಟ್ಯಾಂತರ ಮೌಲ್ಯದ ಜಾಗ ವಶಕ್ಕೆ…Tv10 ಕನ್ನಡ ವಾಹಿನಿ ಇಂಪ್ಯಾಕ್ಟ್… ಮೈಸೂರು,ಫೆ6,Tv10 ಕನ್ನಡ ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಜೆಸಿಬಿ ಘರ್ಜಿಸಿದೆ.ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಾಗ ಒತ್ತುವರಿದಾರರಿಂದ ವಶಕ್ಕೆ ಪಡೆದಿದೆ.ಮೈಸೂರು ಊಟಿ ರಸ್ತೆಯ ಶಕ್ತಿಧಾಮ ಮುಂಭಾಗ ಸುಮಾರು 38 ಗುಂಟೆ ಜಾಗವನ್ನ ಒತ್ತುವರಿ ಮಾಡಿಕೊಂಡ ಖಾಸಗಿ ವ್ಯಕ್ತಿಗಳು ಪಾರ್ಕಿಂಗ್ ಹಾಗೂ ಟೀ ಅಂಗಡಿ ತೆರೆದು ವಹಿವಾಟು ನಡೆಸುತ್ತಿದ್ದರು.2011 ರಲ್ಲಿ ಸದರಿ ಜಾಗವನ್ನ ಸಮಾಜ
Read More

ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ ಅಭಿನಂದನೆ…

ಮೈಸೂರು,ಫೆ4,Tv10 ಕನ್ನಡ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಪ್ರೊಫೆಸರ್ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಸಮಾಜಸೇವಕರು ಮೈಸೂರು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಆದ ಕೆ ಬಿ. ಲಿಂಗರಾಜುರವರನ್ನು ಮೈಸೂರು ಪತ್ರಿಕಾ ಛಾಯಾಗ್ರಹಕ ಸಂಘದಿಂದ ಇಂದು ಗೌರವಿಸಿ ಅಭಿನಂದಿಸಲಾಯಿತುಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಉಪಾಧ್ಯಕ್ಷ ಕೆ. ಎಚ್. ಚಂದ್ರು ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಯಾದವ್ ಖಜಾಂಚಿ ಉದಯ್
Read More

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ ಟಿ. ರಾಹುಲ್‌ ಅವರು ಕರ್ತವ್ಯ ನಿರ್ವಹಣೆ ವೇಳೆ ವಿದ್ಯುತ್‌ ಅವಘಡದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಕುಟುಂಬದವರಿಗೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್‌ಗಳನ್ನ ವಿತರಿಸಲಾಯಿತು. 77ನೇ ಗಣರಾಜ್ಯೋತ್ಸವದಂದು ಚಾವಿಸನಿನಿ (ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ ಮುನಿಗೋಪಾಲ ರಾಜು ಹಾಗೂ ಕೆನರಾ
Read More

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ಕ್ರೀಡಾಪಟುಗಳಾದ ನಯನ ಕುಕ್ಕೂರು ಹಾಗೂ ಅನುಶ್ರೀ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಮೂರು ವೈಯಕ್ತಿಕ ವಿಭಾಗಗಳಲ್ಲಿ ಭಾಗವಹಿಸಿ ಒಟ್ಟು ಆರು ಪದಕಗಳನ್ನು ತಮ್ಮದಾಗಿಸಿಕೊಂಡು ನಗರಕ್ಕೆ ಕೀರ್ತಿ ತಂದಿದ್ದಾರೆ. ಈ ಚಾಂಪಿಯನ್‌ಶಿಪ್‌ನಲ್ಲಿ ನಯನ ಕುಕ್ಕೂರು ಅವರು ತಮ್ಮ ಶಕ್ತಿ, ತಂತ್ರ ಹಾಗೂ
Read More

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ ಡಾ. ಚೇತನ ಅವರು ಸದಾ ಚಟುವಟಿಕೆ ಇಂದ ಇರುವ ವ್ಯಕ್ತಿತ್ವ ಹೊಸತನ್ನ ಕಲಿಯುವ ಹುಮಸ್ಸು ಇರುವ ವ್ಯಕ್ತಿತ್ವ ಇವರು ರಾಷ್ಟ್ರ ಮಟ್ಟದ ಪ್ರಶಸ್ತಿಗಳೆ ಸಾಲು ಸಾಲು ಕೆಲುವು ಹೇಳೋದಾದ್ರೆ ಸೇವಾ ರತ್ನ ರಾಷ್ಟ್ರಪ್ರಶಸ್ತಿಮಾಧ್ಯಮ ಚಕ್ರವರ್ತಿ ರಾಷ್ಟ್ರಪ್ರಶಸ್ತಿ ಕನ್ನಡ ಮಾಧ್ಯಮ ವೀರ
Read More

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್ ಮೇಲೆ ಬಸವೇಶ್ವರರ ಬಾವುಟ ಅಳವಡಿಸಿದ ಹಿನ್ನಲೆ ಉಂಟಾದ ವಿವಾದ ಜಾತ್ರೆ ಸಂಭ್ರಮವನ್ನ ಮೊಟಕುಗೊಳಿಸಿದ ಘಟನೆ ನಂಜನಗೂಡು ತಾಲೂಕು ಹಗಿನವಾಳು ಗ್ರಾಮದಲ್ಲಿ ನಡೆದಿದೆ.ಬಾವುಟ ತೆಗೆಯುವ ವಿಚಾರದಲ್ಲಿ ಎರಡು ಸಮುದಾಯದ ನಡುವೆ ಉಂಟಾದ ಮಾತಿನ ಚಕಮಕಿ ಜಾತ್ರೆ ಸ್ಥಗಿತವಾಗುವಂತೆ ಮಾಡಿದೆ.ವಿದ್ಯುಕ್ತ ಚಾಲನೆ ದೊರೆತು
Read More

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.ರವಿಕುಮಾರ್(37) ಮೃತ ದುರ್ದೈವಿ. ಜ.21 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರವಿಕುಮಾರ್.ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.ಮೈಸೂರಿನ ಕ್ಯಾತಮಾರನಹಳ್ಳಿಯ ನಿವಾಸಿಯಾದ ರವಿಕುಮಾರ್ ರವರುಆನಂದ್ ಎಂಬುವರ ಬಳಿ ಕೆಲಸ ಮಾಡುತ್ತಿದ್ದರು.ರಾತ್ರಿ ಸಮಯದಲ್ಲಿ
Read More

ಎಚ್ ಡಿ ಕೋಟೆ ತಾಲ್ಲೂಕು ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹ…ಕಂದಾಯ ಇಲಾಖೆ ನೌಕರರ

ಎಚ್ ಡಿ ಕೋಟೆ ತಾಲ್ಲೂಕು ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹ…ಕಂದಾಯ ಇಲಾಖೆ ನೌಕರರ ಸಂಘದಿಂದ ಮನವಿ… ಹೆಚ್.ಡಿ.ಕೋಟೆ,ಜ29,Tv10 ಕನ್ನಡ ಹೆಚ್.ಡಿ.ಕೋಟೆ ತಹಸೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಶ್ರೀನಿವಾಸ್ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ನೌಕರರಿಗೆ ತೇಜೋವದೆ ಮಾಡಿರುವುದನ್ನ ಕಂದಾಯ ಇಲಾಖೆ ನೌಕರರ ಸಂಘ ಖಂಡಿಸಿದೆ.ನಿಂದನೆ ಮಾಡಿ ತೇಜೋವಧೆ ಮಾಡಿದ ವ್ಯಕ್ತಿ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಂಘ ಆಗ್ರಹಿಸಿ
Read More