ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ ನಗದು ಪಾವತಿ ಕಡ್ಡಾಯವಾಗಿದ್ದು, UPI ಅಥವಾ ಆನ್ಲೈನ್ ಪಾವತಿ ವ್ಯವಸ್ಥೆ ನಿರಂತರವಾಗಿ ಲಭ್ಯವಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಕೆಲವೊಮ್ಮೆ ಸ್ಕ್ಯಾನ್ ಮೂಲಕ ಪಾವತಿ ಸೌಲಭ್ಯ ಇದ್ದರೂ ಅದು ವಿಶ್ವಾಸಾರ್ಹವಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಪ್ರವಾಸಿಗರು ದೂರಿದ್ದಾರೆ. ದೂರದೂರಿನಿಂದ ಬರುವ ಪ್ರವಾಸಿಗರು ಕ್ಯಾಶ್
Read More