ಶ್ರೀರಂಗಪಟ್ಟಣ: `2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪ್ರಕಟಿಸಿರುವ 93 ಕ್ಷೇತ್ರಗಳ ಘೋಷಿತ ಅಭ್ಯರ್ಥಿಗಳ ಪೈಕಿ 65 ಮಂದಿ ಸುಲಭವಾಗಿ ಜಯ
ಶ್ರೀರಂಗಪಟ್ಟಣ: `2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪ್ರಕಟಿಸಿರುವ 93 ಕ್ಷೇತ್ರಗಳ ಘೋಷಿತ ಅಭ್ಯರ್ಥಿಗಳ ಪೈಕಿ 65 ಮಂದಿ ಸುಲಭವಾಗಿ ಜಯ ಗಳಿಸಲಿದ್ದಾರೆ’ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣಕ್ಕೆ ಡಿ.23ರಂದು ಬರಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಯ ನಿಮಿತ್ತ ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜೆಡಿಎಸ್ ಮುಖಂಡರು, ಕಾರ್ಯ ಕರ್ತರ ಸಭೆಯಲ್ಲಿ ಮಾತನಾಡಿದರು. ‘ಪಕ್ಷದ ವರಿಷ್ಠರಾದ ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಸಮರ್ಥ ಅಭ್ಯರ್ಥಿ ಗಳನ್ನೇ
Read More