ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ 43.69% ಕಡಿಮೆ ಮತದಾನವಾಗಿರುವ ಮತಗಟ್ಟೆ ಸಂಖ್ಯೆ 174 ಕ್ಕೆ ಜಿಲ್ಲಾಧಿಕಾರಿ ಡಾ: ಹೆಚ್
ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ 43.69% ಕಡಿಮೆ ಮತದಾನವಾಗಿರುವ ಮತಗಟ್ಟೆ ಸಂಖ್ಯೆ 174 ಕ್ಕೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ಸಂಬಂಧ ಜಾಗೃತಿ ಕಾರ್ಯಕ್ರಮಗಳನ್ನು ವ್ಯವಸ್ಥಿತ ಮತ್ತು ವ್ಯಾಪಕವಾಗಿ ನಡೆಸಬೇಕು ಎಂದರು ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ತಹಶೀಲ್ದಾರ್ ಕುಂಞ ಅಹಮದ್, ಮಂಡ್ಯ ನಗರಸಭೆ
Read More