TV10 Kannada Exclusive

ಮಂಡ್ಯ ಮಿಮ್ಸ್‌ನಲ್ಲಿ ವಿದ್ಯಾರ್ಥಿನಿ ಆತ್ಮ*ತ್ಯೆ…10 ದಿನಗಳಲ್ಲಿ ಎರಡನೇ ಸಾವು…

ಮಂಡ್ಯ,ಆ2,Tv10 ಕನ್ನಡ ಮಂಡ್ಯ ವಿಮ್ಸ್ ನಲ್ಲಿ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಕಳೆದ 10 ದಿನಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕೊಪ್ಪಳ ಮೂಲದ ಮೆಡಿಕಲ್ ವಿದ್ಯಾರ್ಥಿ ಭರತ್ ಆತ್ಮಹತ್ಯೆ ಬಳಿಕ ನರ್ಸಿಂಗ್ ವಿದ್ಯಾರ್ಥಿನಿ ಸಹ ಹಾಸ್ಟೆಲ್‌ನಲ್ಲೇ ನೇಣಿಗೆ ಶರಣಾಗಿದ್ದಾಳೆ. ನರ್ಸಿಂಗ್ ವಿದ್ಯಾರ್ಥಿನಿ.ನಿಶ್ಕಲ(21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.ಮಂಡ್ಯ ತಾಲೂಕಿನ ಗುನ್ನಾಯಕನಹಳ್ಳಿ ಗ್ರಾಮದ ನಿವಾಸಿ.ಮಂಡ್ಯ ಮೆಡಿಕಲ್ ಕಾಲೇಜಿನಲ್ಲಿ‌ ಅಂತಿಮ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು.ಸಹಪಾಠಿ ಪಕ್ಕದ ರೂಂಗೆ ತೆರಳಿದ್ದ ವೇಳೆಹಾಸ್ಟೆಲ್ ಕೊಠಡಿಯ ಫ್ಯಾನ್‌ಗೆ ನೇಣುಬಿಗಿದುಕೊಂಡಿದ್ದಾಳೆ.ಆತ್ಮಹತ್ಯೆಗೆ
Read More

ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ ಶ್ರೀರಂಗಪಟ್ಟಣ :TV10KANNADA. 2/8/2025ಶ್ರೀರಂಗಪಟ್ಟಣ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರಾಗಿ ಮಹಮಸ್ ಹುಸೇನ್ ನೂತನವಾಗಿ ನೇಮಕಗೊಂಡಿದ್ದು, ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಎಡಿಎಲ್ಆರ್ ಆಗಿದ್ದ ಬಿ.ಇ.ಮೇಘ ಅವರು ವರ್ಗಾವಣೆಗೊಂಡ ಕಾರಣ ಅವರ ಸ್ಥಳಕ್ಕೆ ಮಹಮದ್ ಹುಸೇನ್ ನೇಮಕಗೊಂಡಿದ್ದರು. ಹುಸೇನ್ ಅಧಿಕಾರ ಸ್ವೀಕಾರ ವೇಳೆ ಸರ್ವೆ ತಪಾಸಕಾರ ಮಂಜುನಾಥ್, ಸುರೇಶ್, ಯೋಗರಾಜ್ ಹಾಗೂ ಭೂಮಾಪಕರು
Read More

11ಇ ಸ್ಕೆಚ್ ವಿತರಿಸುವಲ್ಲಿ ಗೋಲ್ ಮಾಲ್…ಲೈಸೆನ್ಸ್ ಸರ್ವೆಯರ್ AT ನಾಗರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕಿ

11ಇ ಸ್ಕೆಚ್ ವಿತರಿಸುವಲ್ಲಿ ಗೋಲ್ ಮಾಲ್…ಲೈಸೆನ್ಸ್ ಸರ್ವೆಯರ್ AT ನಾಗರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕಿ ರಮ್ಯಾ ರಿಂದ ಆದೇಶ ಮೈಸೂರು,ಜು29,Tv10 ಕನ್ನಡ ರಸ್ತೆ ಮತ್ತು ಮನೆಗಳಿರುವ ಜಾಗಕ್ಕೆ 11ಇ ಸ್ಕೆಚ್ ವಿತರಿಸಿ ಅಕ್ರಮವೆಸಗಿದ ಆರೋಪ ಸಾಬೀತಾದ ಹಿನ್ನಲೆ ಲೈಸೆನ್ಸ್ ಸರ್ವೆಯರ್ ಎ.ಟಿ.ನಾಗರಾಜ್ ರನ್ನ ಅಮಾನತುಪಡಿಸಲಾಗಿದೆ.ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರಾದ ರಮ್ಯಾ ರವರು ಆದೇಶ ಹೊರಡಿಸಿದ್ದಾರೆ.ಈ ಸಂಭಂಧ ಶ್ರೀ ಚಾಮುಂಡೇಶ್ವರಿ ರೆವಿನ್ಯೂ
Read More

ಬೆಳ್ಳಿ ಆಭರಣ ತಯಾರಿಸುವ ಘಟಕದಲ್ಲಿ ದರೋಡೆ…ಭದ್ರತಾ ಸಿಬ್ಬಂದಿಗಳನ್ನ ಕಟ್ಟಿಹಾಕಿ ಕೃತ್ಯ…10 ಕೆಜಿ ಬೆಳ್ಳಿ ಕಳುವು…

ಮೈಸೂರು,ಜು29,Tv10 ಕನ್ನಡ ಬೆಳ್ಳಿ ಪದಾರ್ಥಗಳನ್ನ ತಯಾರಿಸುವ ಘಟಕಕ್ಕೆ ನುಗ್ಗಿದ ದರೋಡೆಕೋರರು ಭದ್ರತಾ ಸಿಬ್ಬಂದಿಯನ್ನು ಕಟ್ಟಿ ಹಾಕಿ ಸುಮಾರು 10 ಕೆ.ಜಿ. ಬೆಳ್ಳಿ ಆಭರಣ ದೋಚಿ ಪರಾಕಿಯಾಗಿರುವ ಘಟನೆ ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ರಾಕೇಶ್‌ ಎಂಬವರಿಗೆ ಸೇರಿದ ಬೆಳ್ಳಿಯ ಪದಾರ್ಥ ತಯಾರಿಸುವ ಗೋಡನ್ ಇದೆ.ಮಂಗಳವಾರ ಮಧ್ಯರಾತ್ರಿ ಗೋಡನ್‌ ಗೆ ನುಗ್ಗಿದ ದರೋಡೆಕೋರರು ಹುಡುಕಾಟ ನಡೆಸಿದ್ದಾರೆ. ಅಲ್ಲಿ ಸುಮಾರು 350 ಕೆ.ಜಿ ಕಚ್ಛಾ ಬೆಳ್ಳಿ ಇತ್ತು ಎಂದು
Read More

ADGP ಬಿ.ದಯಾನಂದ್ ಹಾಗೂ ಎಸ್ಪಿ ಟಿ.ಶೇಖರ್ ಮೇಲಿನ ಅಮಾನತು ಆದೇಶ ಹಿಂಪಡೆದ ಸರ್ಕಾರ…

ಬೆಂಗಳೂರು,ಜು28,Tv10 ಕನ್ನಡ ಎಡಿಜಿಪಿ ಬಿ.ದಯಾನಂದ್ ಹಾಗೂ ಎಸ್ಪಿ ಟಿ.ಶೇಖರ್ ಮೇಲಿನ ಅಮಾನತು ಆದೇಶವನ್ನ ಸರ್ಕಾರ ಹಿಂಪಡೆದಿದೆ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನ ಸರ್ಕಾರ ಅಮಾನತು ಪಡಿಸಿತ್ತು.ಇದೀಗ ಆದೇಶವನ್ನ ಸರ್ಕಾರ ಹಿಂದಕ್ಕೆ ಪಡೆದಿದೆ.ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್ ದೊರೆತಿದೆ…
Read More

ಎನ್.ಆರ್.ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಗೆ ಬಿಗ್ ರಿಲೀಫ್…ಅಮಾನತು ಆದೇಶ ರದ್ದು…24 ಗಂಟೆಯಲ್ಲೇ ವಾಪಸ್ ಕರ್ತವ್ಯಕ್ಕೆ…

ಮೈಸೂರು,ಜು28,Tv10 ಕನ್ನಡ ಸಾಂಸ್ಕೃತಿಕ ನಗರಿಯಲ್ಲಿ ಮಾದಕ ವಸ್ತು ತಯಾರಿಕಾ ಘಟಕ ಪತ್ತೆಯಾದ ಪ್ರಕರಣ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಅಮಾನತಾಗಿದ್ದ ಎನ್.ಆರ್.ಠಾಣೆಯ ನಿರೀಕ್ಷಕರಾದ ಲಕ್ಷ್ಮಿಕಾಂತ ತಳವಾರ್ ರವರ ಆದೇಶ ರದ್ದಾಗಿದೆ. ಆದೇಶ ಮಾಡಿ ಕೇವಲ 24 ಗಂಟೆ ಒಳಗೇ ರದ್ದಾಗಿರುವುದು ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಮತ್ತೆ ಕರ್ತವ್ಯಕ್ಕೆ ಹಾಜರಾಗಿರುವ ಲಕ್ಷ್ಮಿಕಾಂತ ತಳವಾರ್ ಎನ್.ಆರ್.ಠಾಣೆಯಲ್ಲಿ ಮತ್ತೆ ಡ್ಯೂಟಿ ಮುಂದುವರೆಸಿದ್ದಾರೆ.ತಯಾರಿಕಾ ಘಟಕದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ದೊರೆತಿದೆ ಎಂದು ಹೇಳಲಾಗಿದ್ದು ಈ ಹಿನ್ನಲೆ
Read More

ಕೌಟುಂಬಿಕ ಕಲಹ ಹಿನ್ನಲೆ…ಪೊಲೀಸ್ ಪೇದೆ ನೇಣಿಗೆ ಶರಣು…

ನಂಜನಗೂಡು,ಜು28,Tv10 ಕನ್ನಡ ಕೌಟುಂಬಿಕ ಕಲಹ ಹಿನ್ನೆಲೆ ಮನನೊಂದು ಪೊಲೀಸ್ ಪೇದೆ ನೇಣಿಗೆ ಶರಣಾದ ಘಟನೆನಂಜನಗೂಡಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.ಬೀರೇಶ್ (37) ಮೃತ ದುರ್ದೈವಿ. ಗುಂಡ್ಲುಪೇಟೆ ತಾಲೂಕಿನಮೈಸೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಮುಖ್ಯಪೇದೆ ಕಾರ್ಯನಿರ್ವಹಿಸುತ್ತಿದ್ದರು. ಚಿಕ್ಕಾಟಿ ಗ್ರಾಮದ ನಿವಾಸಿಯಾಗಿರುವ ಬೀರೇಶ್ ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ನಂಜನಗೂಡಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಾಸವಿದ್ದರು.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಕೊಠಡಿಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ವಿಷಯ
Read More

ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಎಫೆಕ್ಟ್…ಗಾಂಜಾ ವಿರುದ್ದ ಮೈಸೂರಿನಲ್ಲಿ ಮಿಡ್ ನೈಟ್ ಕಾರ್ಯಾಚರಣೆ…ಖುದ್ದು ಫೀಲ್ಡ್ ಗೆ ಇಳಿದ ಪೊಲೀಸ್ ಕಮೀಷನರ್

ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಎಫೆಕ್ಟ್…ಗಾಂಜಾ ವಿರುದ್ದ ಮೈಸೂರಿನಲ್ಲಿ ಮಿಡ್ ನೈಟ್ ಕಾರ್ಯಾಚರಣೆ…ಖುದ್ದು ಫೀಲ್ಡ್ ಗೆ ಇಳಿದ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್… ಮೈಸೂರು,ಜು28,Tv10 ಕನ್ನಡ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾದ ಹಿನ್ನಲೆಪ್ರಕರಣವನ್ನು ಮೈಸೂರು ಖಾಕಿಪಡೆ ಗಂಭೀರವಾಗಿ ಪರಿಗಣಿಸಿದೆ.ನೆನ್ನೆ ಮೈಸೂರು ನಗರದಾದ್ಯಂತ ದಿಢೀರ್ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಖುದ್ದಾಗಿ ಫೀಲ್ಡ್ ಗೆ ಇಳಿದಿದ್ದಾರೆ ನೆನ್ನೆ ರಾತ್ರಿ ಮಂಡಿ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ಮಿಡ್ ನೈಟ್ ಕಾರ್ಯಾಚರಣೆ
Read More

ಎನ್.ಆರ್.ಠಾಣೆ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ್ ಅಮಾನತು…ಪ್ರಭಾರ ನಿರೀಕ್ಷಕರಾಗಿ ಸಿಸಿಬಿ ಯ ಶಬ್ಬೀರ್ ಹುಸೇನ್ ನೇಮಕ…

ಮೈಸೂರು,ಜು27,Tv10 ಕನ್ನಡ ಮಹಾರಾಷ್ಟ್ರ ಪೊಲೀಸರುಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50 ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಭಂಧಿಸಿದಂತೆ ಎನ್.ಆರ್.ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಲಕ್ಷ್ಮಿಕಾಂತ್ ತಳವಾರ್ ರವರನ್ನ ಅಮಾನತುಪಡಿಸಲಾಗಿದೆ.ಅಡಳಿತಾತ್ಮಕ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದೆ.ನಗರಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ.ಸದರಿ ಸ್ಥಳಕ್ಕೆ ಸಿಸಿಬಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ನಿರೀಕ್ಷಕರಾದ ಶಬ್ಬೀರ್ ಹುಸೇನ್ ರವರನ್ನ ಪ್ರಭಾರ ಆಗಿ ನೇಮಕ
Read More

ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ…ಭಾರಿ ಪ್ರಮಾಣದ ಎಂಡಿಎಂಎ ವಶಕ್ಕೆ…

ಮೈಸೂರು,ಜು26,Tv10 ಕನ್ನಡ ಮಾದಕ ವಸ್ತು ತಯಾರಿಕ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.ಮೈಸೂರಿನ ಹೊರವಲಯದ ರಿಂಗ್ ರಸ್ತೆ ಬಳಿ ರಹಸ್ಯವಾಗಿ ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ನಡೆಸಲಾಗಿದೆ.50 ಕೆಜಿಗೂ ಹೆಚ್ಚು ಎಂಡಿಎಂಎ ವಶಕ್ಕೆ ಪಡೆದಿದ್ದಾರೆಂದು ಹೇಳಲಾಗಿದೆ.ಮಹಾರಾಷ್ಟ್ರದಿಂದ ಬಂದ ಮಾದಕವಸ್ತು ನಿಯಂತ್ರಣಾ ಘಟಕದ ಅಧಿಕಾರಿಗಳು ಮೈಸೂರು ಎನ್.ಆರ್.ಠಾಣಾ ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ಕೋಟ್ಯಾಂತರ ಬೆಲೆಯ ಎಂಡಿಎಂಎ
Read More