ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…
ಮೈಸೂರು,ಜು2,Tv10 ಕನ್ನಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ನಾಡದೇವತೆ ಚಾಮುಂಡೇಶ್ವರಿ ದರುಶನ ಪಡೆದರು.ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್ರವರು ಶಿವರಾಜ್ ಕುಮಾರ್ ಕುಟುಂಬಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದರು…
Read More