TV10 Kannada Exclusive

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ ಒಟ್ಟಿಗೆ ದೊರಕಿದಾಗ ಮಾತ್ರ ಸಮಗ್ರ ಬೆಳವಣಿಗೆ ಸಾಧ್ಯ,” ಎಂದು ಸಿ.ಆರ್ . ದಿನೇಶ್ ಹೇಳಿದರು. ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನೆಯ ಅಡಿಯಲ್ಲಿ “ಪೋಶನ್ ಬಿ – ಪಡಾಯಿ ಬಿ” ಕಾರ್ಯಕ್ರಮದ ಅಡಿಯಲ್ಲಿ ನಂಜನಗೂಡು ವಿಭಾಗದ ಅಂಗನವಾಡಿ ಕಾರ್ಯಕರ್ತರಿಗೆ ಮೂರು ದಿನದ
Read More

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ಪ್ರದರ್ಶಿಸಿದೆ.ಮೈಸೂರಿನ ವಿವಿದ ಭಾಗಗಳಲ್ಲಿ ರಸ್ತೆ ಬದಿ ಮಲಗುವ ನಿರಾಶ್ರಿತರಿಗೆ ಹೊದಿಕೆ ವಿತರಿಸಲಾಗಿದೆ.ಮೈಸೂರು ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಲಿಂಗರಾಜು ರವರು ಸಾಮಾಜಿಕ ಕಳಕಳಿಗೆ ಕೈ ಜೋಡಿಸಿದ್ದಾರೆ.ಈ ಸಂದರ್ಭದಲ್ಲಿ ಕೆ ಎಂ
Read More

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿ30 ಸಾವಿರ ಪಡೆಯುವಾಗ ಬಲೆಗೆಲೋಕಾಯುಕ್ತ ಎಸ್ ಪಿ ಟಿ ಜೆ ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆಇನ್ಸಪೆಕ್ಟರ್ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆಹುಣಸೂರು ಬಾರ್‌ನಲ್ಲಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರವೀಂದ್ರ
Read More

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ… ಮೈಸೂರು,ನ27,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಅಧೀಕ್ಷಕರಾಗಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಮುರಳಿಧರ್ ಎಂ.ರವರನ್ನ ಅವರ ಮಾತೃ ಇಲಾಖೆ ಜಲಸಂಪನ್ಮೂಲ ಇಲಾಖೆಗೆ ಹಿಂದುರುಗುವಂತೆ ಆದೇಶ ಹೊರಡಿಸಲಾಗಿದೆ.ಅಭಿವೃದ್ದಿ ಇಲಾಖೆ ಮತ್ತು ನಗರ ಯೋಜನೆ ಸೇವೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಲತಾ ಕೆ ರವರು ನವೆಂಬರ್ 6 ರಂದು ಆದೇಶ ಹೊರಡಿಸಿದ್ದಾರೆ.ಈ ಹಿಂದೆ ಲೋಕೋಪಯೋಗಿ ಇಲಾಖೆ ಚಿಕ್ಕಬಳ್ಳಾಪುರ ಇಲ್ಲಿ
Read More

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್ ಭಾರತದ ಸಂವಿಧಾನವು ಪ್ರಪಂಚದಲ್ಲಿಯೇ ಬಲಿಷ್ಠ ಸಂವಿದಾನವಾಗಿದೆ. ಭಾರತದ ಶಕ್ತಿ ಅದರ ಸಂವಿಧಾನ. ಸಂವಿಧಾನವೇ ದೇಶದ ಆತ್ಮ ಮತ್ತು ಪ್ರಜಾಪ್ರಭುತ್ವದ ಮಾರ್ಗದರ್ಶಕ . ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಸ್ಮರಿಸಿ, ಯುವ ಜನತೆ ಸಂವಿಧಾನ ಪಾಲನೆ ಹಾಗೂ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಪ್ರಾಂಶುಪಾಲರಾದ ಸಿ.ಆರ್ .ದಿನೇಶ್ ಅವರು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ
Read More

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ… ಮೈಸೂರು,ನ26,Tv10 ಕನ್ನಡ ಮೈಸೂರಿನಲ್ಲಿ ಮತ್ತೊಂದು ಹೆಣ ಉರುಳಿಬಿದ್ದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮೈಸೂರಿನ ಶಾಂತಿನಗರದ ಚೌಕಂಡಿಯಲ್ಲಿ ಘಟನೆ ನಡೆದಿದೆ.ಸೈಯದ್ ಸೂಫಿಯಾನ್ (19) ಕೊಲೆಯಾದ ಯುವಕ.ಸೂಫಿಯಾನ್ ತನ್ನ ಸ್ನೇಹಿತನಿಂದಲೇ ಕೊಲೆಯಾಗಿದ್ದಾನೆ…
Read More

ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಮೈಸೂರು,ನ25,Tv10 ಕನ್ನಡ ಫ್ರಾಡ್ ಮೆಸೇಜ್ ಓಪನ್ ಮಾಡಿ ಕೇವಲ 21 ನಿಮಿಷದಲ್ಲಿ ಖದೀಮರು ಕ್ರೆಡಿಟ್ ಕಾರ್ಡ್ ನಿಂದ 1.98 ಲಕ್ಷ ಲಪಟಾಯಿಸಿದ ಪ್ರಕರಣ ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಪ್ಯಾಕರ್ಸ್ ಅಂಡ್ ಮೂವರ್ಸ್ ಮಾಲೀಕರಾದ ಚಂದ್ರಶೇಖರ್ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಖಾಸಗಿ ಬ್ಯಾಂಕ್ ಒಂದರಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿರುವ ಚಂದ್ರಶೇಖರ್ ರವರಿಗೆ ಕರೆ ಬಂದಿದೆ.ಬ್ಯಾಂಕ್ ನಿಂದ ಮಾತನಾಡಿದಂತೆ ವಂಚಕರು ಮಾಹಿತಿ ಪಡೆಯಲು ಯತ್ನಿಸಿದ್ದಾರೆ.ಇದೊಂದು ಫ್ರಾಡ್ ಕಾಲ್ ಎಂದು ನಿರ್ಧರಿಸಿದ ಚಂದ್ರಶೇಖರ್
Read More

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ… ಮೈಸೂರು,ನ25,Tv10 ಕನ್ನಡ ಬೆಂಗಳೂರು ಜೈಲಿನಲ್ಲಿ ಮೋಜು ಮಸ್ತಿ ವಿಚಾರ ವೈರಲ್ ಆದ ಬೆನ್ನ ಹಿಂದೆಯೇ ಮೈಸೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.ಮೈಸೂರು ಕಾರಾಗೃಹಕ್ಕೆ ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಬಿಂದುಮಣಿ ರವರಿಗೆ ಎಸಿಪಿಗಳು ಹಾಗೂ ವಿವಿಧ ಠಾಣೆಯ ನಿರೀಕ್ಷಕರುಗಳು ಸಾಥ್ ನೀಡಿದ್ದಾರೆ.ಬೆಳ್ಳಂಬೆಳಗ್ಗೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಒಂದೆಡೆ ಗೃಹಸಚಿವ
Read More

ಕೊಳ್ಳೇಗಾಲ ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ.

ಕೊಳ್ಳೇಗಾಲ : ಭಗೀರಥ ಮಹರ್ಷಿ ರವರ ಆದರ್ಶ ಗುಣಗಳನ್ನು ನಾವೆಲ್ಲರೂ ಪಾಲಿಸಿಕೊಳ್ಳುವುದರ ಮೂಲಕ ಅವರ ಮಾರ್ಗದರ್ಶನ ವನ್ನು ದೈನಂದಿನ ಬದುಕಿನಲ್ಲಿ ಕೂಡ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ ಮಾಡಿ ನಂತರ ಮಾತನಾಡಿದರು. ಹೃದಯ ಭಾಗವಾಗಿರುವ ಮಧುವನಹಳ್ಳಿ ಗ್ರಾಮದ ವೃತ್ತ ಕ್ಕೆ ಶ್ರೀ ಭಗೀರಥ ಮಹರ್ಷಿಯವರ ನಾಮಪಲಕವನ್ನು ಅನಾವರಣ ಗೊಳಿಸಿರುವುದು ಸಂತಸದ ವಿಷಯವಾಗಿದೆ ತಾಲೂಕಿನ ಮಧುವನಹಳ್ಳಿ ಮುಖ್ಯ
Read More

ಗಿರವಿ ಹೆಸರಲ್ಲಿ 184 ಗ್ರಾಂ ಚಿನ್ನ ಧೋಖಾ…ಸ್ಟಾರ್ ಗೋಲ್ಡ್ ಕಂಪನಿ ಹೆಸರಲ್ಲಿ ವಂಚನೆ…

ಗಿರವಿ ಹೆಸರಲ್ಲಿ 184 ಗ್ರಾಂ ಚಿನ್ನ ಧೋಖಾ…ಸ್ಟಾರ್ ಗೋಲ್ಡ್ ಕಂಪನಿ ಹೆಸರಲ್ಲಿ ವಂಚನೆ… ಮೈಸೂರು,ನ23,Tv10 ಕನ್ನಡ ಸ್ಟಾರ್ ಗೋಲ್ಡ್ ಕಂಪನಿಯಲ್ಲಿ ಗಿರವಿ ಇಟ್ಟ ಚಿನ್ನಾಭರಣ ಸಮೇತ ಬ್ರಾಂಚ್ ಸಿಬ್ಬಂದಿ ಎಸ್ಕೇಪ್ ಆದ ಪ್ರಕರಣ ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಚಿತ್ರದುರ್ಗ ಮೂಲದ ಪ್ರದೀಪ್ ಎಂಬುವರು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಲಕ್ಷಾಂತರ ಮೌಲ್ಯದ 184 ಗ್ರಾಂ ಚಿನ್ನಾಭರಣ ಸಮೇತ ಬ್ರಾಂಚ್ ಸಿಬ್ಬಂದಿ ಎಸ್ಕೇಪ್ ಆಗಿದ್ದಾನೆ. ಚಿತ್ರದುರ್ಗದ ಪ್ರದೀಪ್ ರವರು ಮುತ್ತೂಟ್
Read More