TV10 Kannada Exclusive

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಹಾಗೂ ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರಿದ ಆರೋಪದಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರುದಾರ ಸ್ಟೀಫನ್ ಸುಜಿತ್ ಜೆ. ಅವರು ನೀಡಿರುವ ದೂರಿನ ಪ್ರಕಾರ, ಶಾರದಾದೇವಿನಗರದ 2ನೇ ಮುಖ್ಯರಸ್ತೆ ಕೊನೆಯಲ್ಲಿರುವ ಉದ್ಯಾನವನದ
Read More

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ ತಂಡದ ಕಾರ್ಯಚರಣೆಗೆ ಟ್ರಾಪ್ ಆಗಿದ್ದಾರೆ.5.50. ಲಕ್ಷ ರೂ ಹಣ ಪಡೆಯುವ ವೇಳೆ ಬಲೆಗೆ ಬಿದ್ದಿದ್ದಾರೆ.ಗುಮಾಸ್ತ ಶಿವಕುಮಾರ್ ಮೂಲಕ ಹಣ ಪಡೆದಿದ್ದ ಕಾವ್ಯರಾಣಿ.ಹೆಚ್ ಡಿ ಕೋಟೆ ತಾಲೂಕಿನ 4.5 ಎಕರೆ ಜಮೀನು ವಿಚಾರವಾಗಿ 10.50 ಲಕ್ಷಕ್ಕೆ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು.5 ಲಕ್ಷ
Read More

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ ಸೃಷ್ಟಿಯಾದ ಗೊಂದಲಕ್ಕೆ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.ಓಎಂಆರ್ ಉತ್ತರ ಪತ್ರಿಕೆಯಲ್ಲಿ ಪ್ರಶ್ನೆ ಪತ್ರಿಕೆ ಕ್ರಮ ಸಂಖ್ಯೆ ಹಾಗೂ ವರ್ಷನ್ ಕೋಡ್ ತುಂಬಲು ಅವಕಾಶ ಕಲ್ಪಿಸಲಾಗಿರುತ್ತದೆ.ಓಎಂಆರ್ ಹಾಗೂ ಪ್ರಶ್ನೆ ಪತ್ರಿಕೆ ಕ್ರಮ ಸಂಖ್ಯೆ ಒಂದೇ ಎಂದು ತಿಳಿಸಿದ್ದರೆ ಓಎಂ ಆರ್ ನಲ್ಲಿ
Read More

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಗ್ರಾಮದ ಅನ್ವಿತ್ ಬಂಧಿತ ಆರೋಪಿ. ಪರಾರಿಯಾಗಲು ಯತ್ನಿಸಿದ್ದ ಅನ್ವಿತ್ ಬಲಗಾಲಿಗೆ ಗುಂಡು ತಗುಲಿ ಗಾಯವಾಗಿದೆ.ದರ್ಶನ್, ಮಂಜ ಮತ್ತು ಕಿರಣ್ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಕಾರ್ಯಾಚರಣೆಯಲ್ಲಿ ಎರಡು ಮೃತ ಕಾಡುಹಂದಿಗಳು,ಮಚ್ಚು , ಟಾರ್ಪಲ್, ಟಾರ್ಚ್, ಹಾಗೂ ಆಲ್ಟೋ
Read More

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್ ರವರನ್ನ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಮತದಾರರನೊಂದಣಾಧಿಕಾರಿ ಹುದ್ದೆಗೆ ನೇಮಕ ಮಾಡಲಾಗಿದೆ.ಈ ಹಿಂದೆ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹಾಗೂ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ರಕ್ಷಿತ್ ರವರು ನಗರಾಭಿವೃದ್ದಿ ಸಚಿವರಿಗೆ ಆಪ್ತಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿತ್ತು.ವಿಶೇಷ ಭೂಸ್ವಾಧೀನಾಧಿಕಾರಿಗಳಿಗೆ ಟಿ.ನರಸೀಪುರ ಕ್ಷೇತ್ರ ಮತದಾರರನೊಂದಣಾಧಿಕಾರಿಯಾಗಿ
Read More

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಅಪ್ರತಿಮ ಗಾಯನದ ಮೂಲಕ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯ ಗೆದ್ದ ಗಾನ ಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU) ಕುಲಪತಿ ಪ್ರೊ. ಎ.ಪಿ. ಜ್ಞಾನ ಪ್ರಕಾಶ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ಅತಿ
Read More

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ ನಿವೃತ್ತಿ ಅಂಗವಾಗಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ನಂಜನಗೂಡಿನ ಪ್ರಾಂಶುಪಾಲರಾದ ಸಿ.ಆರ್. ದಿನೇಶ್, ಶಿಕ್ಷಣ ಕ್ಷೇತ್ರದಲ್ಲಿ ಎಚ್.ವಿ. ರಾಘವೇಂದ್ರ ಅವರು ಸಲ್ಲಿಸಿರುವ ಸೇವೆ ಅತ್ಯಂತ
Read More

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪಂಚಮುಖಿ ಆಂಜನೇಯ ಹಾಗೂ ಲಕ್ಷ್ಮಿನರಸಿಂಹ ಮೂರ್ತಿಗಳು ಇಂದು ಮೈಸೂರಿನ ಶ್ರೀ ಗಣಪತಿ ಆಸ್ರಮಕ್ಕೆ ತಲುಪಿತು.ಕಂಚಿಯಲ್ಲಿ ಸಿದ್ದವಾದ 6 ಅಡಿ ಎತ್ತರದ ಲಕ್ಷ್ಮಿನರಸಿಂಹ ಹಾಗೂ ಕೋಲಾರದ ಮಾಲೂರಿನಲ್ಲಿ ಸಿದ್ದವಾದ 5.5 ಅಡಿ ಎತ್ತರದ ಪಂಚಮುಖಿ ಆಂಜನೇಯ ವಿಗ್ರಹಗಳು ಗಟ್ಟವಾಡಿ ಗ್ರಾಮದ ಶ್ರೀ
Read More

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ವಡೇರಹೊಸಹಳ್ಳಿ ಬಳಿ ನಡೆದಿದೆ.ಹೋಂ ಗಾಡ್೯ ಆಗಿ ಕೆಲಸ ಮಾಡುತ್ತಿದ್ದವಿ ಡಿ ಹರೀಶ್ (32) ಮೃತ ದುರ್ದೈವಿ.ಜಮೀನಿನಲ್ಲಿ ತೆಗೆದಿದ್ದ ಟ್ರಂಚ್‌ನವಿದ್ಯುತ್ ಕಂಬರಾತ್ರಿ ಬಿದ್ದ ಮಳೆಯಿಂದ ರಸ್ತೆಗೆ ಬಾಗಿತ್ತು.ಕಂಬಕ್ಕೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.ಕಸದ ರಾಶಿ ಸುರಿಯುತ್ತಿದ್ದ ಜಾಗವನ್ನ ಸಾರ್ಜನಿಕರು ಕುಳಿತು ವಿಶ್ರಾಂತಿ ಪಡೆಯುವ ಸ್ಥಳವನ್ನಾಗಿ ಮಾರ್ಪಡಿಸುವ ಮೂಲಕ ಕಸದ ಸಮಸ್ಯೆ ನಿರ್ಮೂಲನೆಗೊಳಿಸಿದೆ.ಮೈಸೂರಿನ ರಾಮಾನುಜ ರಸ್ತೆ ಅಕ್ಕಮಣ್ಣಿ ಆಸ್ಪತ್ರೆ ಉದ್ಯಾನವನದ ಪಕ್ಕದಲ್ಲಿ ಇಂತಹ ವಿಶೇಷ ಪ್ಲಾನ್ ಜಾರಿಗೊಳಿಸಿದೆ. ಆಸ್ಪತ್ರೆಗೆ ಹೊಂದಿಕೊಂಡಂತೆ
Read More