TV10 Kannada Exclusive

ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ

ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಲಭಿಸಲಿದೆ. ಇಂದು ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ.– ಮುಖ್ಯಮಂತ್ರಿ @siddaramaiah
Read More

ಕೆ.ಆರ್.ಎಸ್.ಬ್ಯಾಕ್ ವಾಟರ್ ನಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ನೀರು ಪಾಲು…

ಕೆ.ಆರ್.ಎಸ್.ಬ್ಯಾಕ್ ವಾಟರ್ ನಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ನೀರು ಪಾಲು… ಮೈಸೂರು,ಜೂ13,Tv10 ಕನ್ನಡಕೆಆರ್‌ಎಸ್ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರುಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಮೈಸೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮೃತಪಟ್ಟಿದ್ದಾರೆ.ಹಾಸನ ಮೂಲದ ಚಿರಂತ್ (22) ಬೀದ‌ರ್ ಮೂಲದ ಸುನಿಲ್ (22) ಮೃತ ದುರ್ದೈವಿಗಳು.ಸ್ನೇಹಿತರ ಜೊತೆ ಬೈಕ್‌‌ನಲ್ಲಿ ಬಂದಿದ್ದುಮೈಸೂರು ತಾಲ್ಲೂಕು ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರು ಪ್ರದೇಶಇಬ್ಬರೂ ಈಜಲು ನೀರಿಗೆ ಇಳಿದಿದ್ದರು.ಅರ್ಧಗಂಟೆ ಈಜಾಡಿದ ನಂತರ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಲವಾಲ
Read More

ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ…ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೊಳಗಿದ ಪರಿಸರ ಸಂರಕ್ಷಣೆ ಘೋಷಣೆ…

ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ…ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೊಳಗಿದ ಪರಿಸರ ಸಂರಕ್ಷಣೆ ಘೋಷಣೆ… ಮೈಸೂರು,ಜೂ13,Tv10 ಕನ್ನಡಸಾಂಸ್ಕೃತಿಕ ನಗರಿಯನ್ನ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪರಿಸರ ಸ್ನೇಹಿ ತಂಡ ಹಾಗೂ ಕೆ.ಎಂ.ಪಿ.ಕೆ.ಟ್ರಸ್ಟ್ ಸಂಘಟನೆಗಳು ಜಾಗೃತಿ ಅಭಿಯಾನ ಕೈಗೊಂಡಿದೆ.ಈಗಾಗಲೇ ಹಲವೆಡೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವ ಸಂಘಟನೆ ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದೆ.ಮೆಟ್ಟಿಲು ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಪ್ಲಾಸ್ಟಿಕ್ ಬಳಕೆ ತ್ಯಜಿಸುವಂತೆ ಜಾಗೃತಿ
Read More

ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ…ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಕರೆ…

ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ…ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಕರೆ… ಮೈಸೂರು,ಜೂ12,Tv10 ಕನ್ನಡಜೂನ್ 21 ರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅರಮನೆ ಮೈದಾನದಲ್ಲಿ ನಡೆಯಲಿದೆ. ಎಲ್ಲಾ ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ಇಂದು ಆಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮೈಸೂರುನ ನೂತನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕವಿತಾ ರಾಜಾರಾಮ್ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ 500
Read More

ಜೂನ್ 23ರಿಂದ ಆಷಾಡ ಶುಕ್ರವಾರ ಆರಂಭ…ಭಕ್ತರಿಗೆ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಸೂಚನೆ…

ಜೂನ್ 23ರಿಂದ ಆಷಾಡ ಶುಕ್ರವಾರ ಆರಂಭ…ಭಕ್ತರಿಗೆ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಸೂಚನೆ… ಮೈಸೂರು,ಜೂ12,Tv10 ಕನ್ನಡಜೂನ್ 23 ರಿಂದ ಆಷಾಢ ಶುಕ್ರವಾರ ಆರಂಭವಾಗಲಿದೆ.ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮಗಳನ್ನ ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ .ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ‌ಇಂದು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಭಕ್ತರಿಗೆ ಅನುಕೂಲವಾಗುವ ಮಾದರಿಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ವ್ಯವಸ್ಥೆಗೊಳಿಸಬೇಕು.ಪ್ರತಿಯೊಬ್ಬ
Read More

ನಾಳೆಯಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಜಾರಿ…ಮಧ್ಯಾಹ್ನ 1 ಗಂಟಗೆ ಉದ್ಘಾಟನೆ…ಸಿಎಂ ಸಿದ್ದರಾಮಯ್ಯ…

ಮೈಸೂರು,ಜೂ10,Tv10 ಕನ್ನಡನಾಳೆಯಿಂದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣ ಯೋಜನೆ ಜಾರಿ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ.ರಾಜ್ಯದ ಎಲ್ಲಾ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣ ಆರಂಭವಾಗಲಿದೆ.ರಾಜ್ಯದ ಒಳಗೆ ಮಾತ್ರ, ಬೇರೆ ರಾಜ್ಯಗಳಿಗೆ ಹೋದ್ರೆ ಇಲ್ಲ.ಹೊರ ರಾಜ್ಯಕ್ಕೆ ಹೋಗುವವರು ರಾಜ್ಯದ ಗಡಿ ವರೆಗೆ ಹೋಗಿ ನಂತರ ಟಿಕೇಟ್ ತಗೋಬೇಕು.ನಾಳೆ ಮಧ್ಯಾಹ್ನ 1 ಗಂಟೆಯಿಂದ‌ ಯೋಜನೆ ಚಾಲು ಆಗುತ್ತೆ.ವಿಧಾನಸೌದದ ಬಳಿ ನಾನು, ಡಿಸಿಎಂ ಹಾಗೂ
Read More

ಅಪರಿಚಿತ ಗಂಡಸಿನ ಶವ ಪತ್ತೆ…ಕೆ ಆರ್ ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮಂಡ್ಯ,ಜೂ10,Tv10 ಕನ್ನಡಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ಹೌಸ್ ಬಸ್ ನಿಲ್ದಾಣದ ಹಿಂಭಾಗ ಸುಮಾರು 40 ವರ್ಷದ ಅಪರಿಚಿತ ಗಂಡಸಿನ ಶವವು ಪತ್ತೆಯಾಗಿದೆ. ವ್ಯಕ್ತಿಯ ಬಲಗೈ ತೋಳಿನ ಮೇಲೆ ಗೂಳಿಯ ಚಿತ್ರವಿದ್ದು ಕಪ್ಪು ಬಣ್ಣದ ಪ್ಯಾಂಟನ್ನುಧರಿಸಿರುತ್ತಾರೆ.ಶವವನ್ನು ಕೆ ಆರ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದ್ದು ಈ ವ್ಯಕ್ತಿಗೆ ಸಂಬಂಧಪಟ್ಟ ಕಾಣೆಯಾದ ಪ್ರಕರಣ ತಮ್ಮ ಠಾಣೆಗಳಲ್ಲಿ ದಾಖಲಾಗಿದ್ದಲ್ಲಿ ಮತ್ತು ಈ ವ್ಯಕ್ತಿಗೆ ಸಂಬಂಧಪಟ್ಟವರು ಕಂಡುಬಂದಲ್ಲಿ ಕೆ ಆರ್ ಸಾಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸತಕ್ಕದ್ದು ಈ
Read More

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬಗಳ ಮೇಲೆ ಹಾದು ಹೋದ ಖಾಸಗಿ ನೆಟ್ ವರ್ಕ್ ಕೇಬಲ್ ಗಳು…ಕಣ್ಮುಚ್ಚಿ ಕುಳಿತ ಚೆಸ್ಕಾಂ

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬಗಳ ಮೇಲೆ ಹಾದು ಹೋದ ಖಾಸಗಿ ನೆಟ್ ವರ್ಕ್ ಕೇಬಲ್ ಗಳು…ಕಣ್ಮುಚ್ಚಿ ಕುಳಿತ ಚೆಸ್ಕಾಂ ಅಧಿಕಾರಿಗಳು… ಮೈಸೂರು,ಜೂ10,Tv10 ಕನ್ನಡಮೈಸೂರು ನಗರದಲ್ಲಿ ಖಾಸಗಿ ಟಿ.ವಿ.ಹಾಗೂ ಇಂಟರ್ ನೆಟ್ ನೆಟ್ ವರ್ಕ್ ಕೇಬಲ್ ಗಳ ಹಾವಳಿ ಹೆಚ್ಚಾಗುತ್ತಿದೆ.ವಿದ್ಯುತ್ ಕಂಬಗಳ ಮೇಲೆ ಹಾದು ಹೋಗಿರುವ ಕೇಬಲ್ ಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಹಲವೆಡೆ ಕೇಬಲ್ ಗಳು ಜೋತು ಬಿದ್ದು ಭೀತಿ ಹುಟ್ಟಿಸಿದೆ.ಕೂಡಲೇ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಮನವಿ
Read More

ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪಟ್ಟಿ ಬಿಡುಗಡೆ…ಮೈಸೂರು ಡಾ.ಹೆಚ್.ಸಿ.ಎಂ,ಚಾಮರಾಜನಗರ ಕೆ.ವೆಂಕಟೇಶ್,ಮಂಡ್ಯ ಕೆ.ವೆಂಕಟೇಶ್,ಕೊಡಗು ಭೊಸರಾಜು…

ಮೈಸೂರು,ಜೂ9,Tv10 ಕನ್ನಡ31 ಜಿಲ್ಲೆಗಳ ಉಸ್ತುವಾರಿ ಸಚಿವರ ಅಧಿಕೃತ ಪಟ್ಟಿ ಬಿಡುಗಡೆಯಾಗಿದೆ.ಮೈಸೂರಿನ ಉಸ್ತುವಾರಿ ಜವಾಬ್ದಾರಿಯನ್ನ ಡಾ.ಹೆಚ್.ಸಿ.ಮಹದೇವಪ್ಪನವರ ಹೆಗಲಿಗೇರಿಸಲಾಗಿದೆ.ಮಂಡ್ಯಾ ಉಸ್ತುವಾರಿಯಾಗಿ ಚಲುವನಾರಾಯಣ ಸ್ವಾಮಿ,ಕೊಡಗು ಉಸ್ತುವಾರಿಯಾಗಿ ಭೋಸರಾಜು ರವರಿಗೆ ನೇಮಕ ಮಾಡಲಾಗಿದೆ.ಒಟ್ಟು 31 ಜಿಲ್ಲೆಗಳಿಗೆ ಉಸ್ತುವಾರಿ ಮಂತ್ರಿಗಳನ್ನ ನೇಮಕ ಮಾಡಲಾಗಿದೆ…
Read More

ದೇವಸ್ಥಾನದ ಚಪ್ಪರಕ್ಕೆ ಬೆಂಕಿ…ಕಿಡಿಗೇಡಿಗಳ ದುಷ್ಕೃತ್ಯ ಶಂಕೆ…

ಮೈಸೂರು,ಜೂ8,Tv10 ಕನ್ನಡದೇವಸ್ಥಾನದ ಮುಂಭಾಗ ಹಾಕಿದ್ದ ಚಪ್ಪರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಮೈಸೂರಿನ 2ನೇ ಈದ್ಗಾ ಬಡಾವಣೆಯಲ್ಲಿ ನಡೆದಿದೆ.ಬಸವೇಶ್ವರ ದೇವಸ್ಥಾನದ ಮುಂಭಾಗ ಹಾಕಿದ್ದ ತೆಂಗಿನ ಗರಿಯ ಚಪ್ಪರಕ್ಕೆ ಬೆಂಕಿ ಹಚ್ಚಲಾಗಿದೆ.ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಉದ್ದೇಶಪೂರ್ವಕವಾಗಿ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.ಎನ್ ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
Read More