ಮೈಸೂರು:ಮಹಿಳೆಗೆ ದೂರದ ಸಂಭಂಧಿಯಿಂದ ಬ್ಲಾಕ್ ಮೇಲೆ…ನಡವಳಿಕೆಯ ಫೋಟೋಗಳನ್ನ ಹಿಡಿದು ಧಂಕಿ…
ಮೈಸೂರು,ಮೇ6,Tv10 ಕನ್ನಡ ಮಹಿಳೆಯ ವಾಯ್ಸ್ ರೆಕಾರ್ಡ್ ಹಾಗೂ ನಡುವಳಿಕೆಯ ಫೋಟೋಗಳನ್ನ ಫ್ಯಾಮಿಲಿಗೆ ಕಳುಹಿಸಿ ಗೌರವಕ್ಕೆ ಧಕ್ಕೆ ತರುವುದಾಗಿ ದೂರದ ಸಂಭಂಧಿ ಬ್ಲಾಕ್ ಮೇಲ್ ಮಾಡಿರುವ ಪ್ರಕರಣ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.ನಾನು ಕರೆದಾಗ ಬರಬೇಕು ಇಲ್ಲದಿದ್ದಲ್ಲಿವ್ಯವಹಾರಕ್ಕಾಗಿ ಕೊಟ್ಟ ಸಾಲದ ಹಣ ಹಿಂದಿರುಗಿಸಬೇಕು.ತಪ್ಪಿದ್ದಲ್ಲಿ ಕುಟುಂಬದವರಿಗೆ ಫೋಟೋಗಳನ್ನ ಕಳುಹಿಸುವುದಾಗಿ ಧಂಕಿ ಹಾಕಿದ್ದಾನೆ.ಬ್ಲಾಕ್ ಮೇಲೆ ಮಾಡಿರುವ ಆರೋಪಿಗೆ ಮತ್ತೊಂದು ಮಹಿಳೆ ಸಾಥ್ ನೀಡಿದ್ದಾಳೆ.ಇಬ್ಬರ ಮೇಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಕೃಷ್ಣನಗರದಲ್ಲಿ ಬಾಟಿಕ್
Read More