ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ…ನಾಡಿನಿಂದ ಕಾಡಿನತ್ತ ಹೊರಟ ಅಭಿಮನ್ಯು ಅಂಡ್ ಟೀಂ…
ಮೈಸೂರು,ಅ26,Tv10 ಕನ್ನಡ ವಿಶ್ವವಿಖ್ಯಾತ ದಸರಾ ಮಹೋತ್ಸವ ಯಶಸ್ವಿಗೊಳಿಸಿದ ಅಭಿಮನ್ಯು ತಂಡಕ್ಕೆ ಅರಮನೆ ಆವರಣದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.ದಸರೆಯ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥಿಗಳಾಗಿದ್ದ ಗಜಪಡೆ ಇಂದು ತಮ್ಮ ಸ್ವಸ್ಥಾನಕ್ಕೆ ಹಿಂದಿರುಗಿದವು.ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸೆಂಡ್ ಆಫ್ ಮಾಡಲಾಯಿತು. ಇದೇ ವೇಳೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಕಳೆದ ಒಂದೂವರೆ ತಿಂಗಳಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ಅಭಿಮನ್ಯು, ಅರ್ಜುನ, ದನಂಜಯ, ಮಹೇಂದ್ರ, ಲಕ್ಷ್ಮಿ,
Read More