ಬಿಜೆಪಿ ಕಾರ್ಯಕರ್ತರಿಗೆ ಕಾಂತಾರಾ ಮೂವಿ ವೀಕ್ಷಿಸಲು ಆಫರ್…ಮಾಜಿ ಸಂಸದ ಪ್ರತಾಪ್ ಸಿಂಹ ಆಹ್ವಾನ…ಡಿಆರ್ ಸಿಯಲ್ಲಿ ಬುಕ್ ಮಾಡಿ ಇನ್ವೈಟ್…
ಮೈಸೂರು,ಅ3,Tv10 ಕನ್ನಡ ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ ಚಿತ್ರ ವೀಕ್ಷಿಸಲು ಮಾಜಿ ಸಂಸದ ಪ್ರತಾಪ್ ಸಿಂಹ ನಾಳಿನ ಶೋಗೆ ಥಿಯೇಟರ್ ಬುಕ್ ಮಾಡಿದ್ದಾರೆ.ಕಾರ್ಯಕರ್ತರ ಜೊತೆ ನೋಡಲು ತಮ್ಮ ಫೇಸ್ ಬುಕ್ ನಲ್ಲಿ ಫೋಟೋ ಅಪ್ ಲೋಡ್ ಮಾಡಿರುವ ಪ್ರತಾಪ್ ಸಿಂಹ ಸಿನಿಮಾ ನೋಡಲು ಆಹ್ವಾನಿಸಿದ್ದಾರೆ.ಎಲ್ಲರೂ ಬನ್ನಿ ಕಾಂತಾರ ಸಿನಿಮಾ ನೋಡೋಣ ಎಂದು ಮೆಸೇಜ್ ಮಾಡಿದ್ದಾರೆ.ಕಾಂತಾರ ಮೂವೀ ಪ್ರಮೋಷನ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ನಿಂತಿರುವ ಬಗ್ಗೆ ಸಾಕಷ್ಟು ಅನುಮಾನಗಳು
Read More