TV10 Kannada Exclusive

ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ‌ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ

ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ‌ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಂಡ್ಯ,ಜೂ,03:-ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವುದು ಅತ್ಯವಶ್ಯಕ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್ ಅವರು ತಿಳಿಸಿದರು. ಅವರು‌ ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಕಾವೇರಿ ಉದ್ಯಾನವನದಲ್ಲಿ ಜಿಲ್ಲಾಡಳಿತ,ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪರಿಸರ ರೂರಲ್ ಡೆವಲಪ್ ಮೆಂಟ್
Read More

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಿನಿವಿಧಾನ ಸೌಧ ಕ್ರಿಸ್ ಮಸ್ ಟ್ರೀ…ತೆರವುಗೊಳಿಸುವಂತೆ ಬರೆದ ತಹಸೀಲ್ದಾರ್ ಪತ್ರಕ್ಕೆ ಡೋಂಟ್ ಕೇರ್…

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಿನಿವಿಧಾನ ಸೌಧ ಕ್ರಿಸ್ ಮಸ್ ಟ್ರೀ…ತೆರವುಗೊಳಿಸುವಂತೆ ಬರೆದ ತಹಸೀಲ್ದಾರ್ ಪತ್ರಕ್ಕೆ ಡೋಂಟ್ ಕೇರ್… ಮೈಸೂರು,ಜೂ3,Tv10 ಕನ್ನಡಮೈಸೂರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಬೆಳೆದಿರುವ ಕ್ರಿಸ್ ಮಸ್ ಟ್ರೀ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಮರಕ್ಕೆ ಗೆದ್ದಲು ಹಿಡಿದು ಶಿಥಿಲವಾಗಿದ್ದು ಯಾವ ಸಮಯದಲ್ಲಿ ಬೇಕಾದರೂ ಉರುಳಿ ಬೀಳುವ ಸಾಧ್ಯತೆ ಇದೆ.ಮಿನಿ ವಿಧಾನಸೌಧ ಕಚೇರಿಗೆ ಪ್ರತಿದಿನ ನೂರಾರು ಮಂದಿ ಬರುತ್ತಾರೆ.ಮರದ ಸಮೀಪವೇ ಓಡಾಡುತ್ತಾರೆ.ವಾಹನಗಳನ್ನ ಪಾರ್ಕ್ ಮಾಡುತ್ತಾರೆ.ಈಗಾಗಲೇ ಮಳೆಗಾಲ ಆರಂಭವಾಗುತ್ತಿದೆ.ಬಿರುಗಾಳಿ ಸಮೇತ ಮಳೆ ಬೀಳುವ
Read More

ಒಡಿಶಾ ರೈಲು ದುರಂತ ಪ್ರಕರಣ…ತುರ್ತು‌ ಸಭೆ ನಡೆಸಿ ಮಾಹಿತಿ ಪಡೆದ ಪ್ರಧಾನಿ ನ.ಮೋ…

ನವದೆಹಲಿ,ಜೂ3,Tv10 ಕನ್ನಡಒಡಿಶಾದ ಬಾಲಸೋರ್ ನಲ್ಲಿ ನಡೆದ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋಧಿ ತುರ್ತು ಸಭೆ ನಡೆಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು.ಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ಪಡೆಯ ಮುಖ್ಯಸ್ಥರು, ರೈಲ್ವೇ ಸಚಿವಾಲಯ ಮುಖ್ಯಸ್ಥರು ಪಾಲ್ಗೊಂಡಿದ್ದರು.ದೇಶದಲ್ಲಿ ನಡೆದ ನಾಲ್ಕನೇ ಮಹಾ ರೈಲು ಅಪಘಾತ ಇದಾಗಿದೆ. ರೈಲು ಅಪಘಾತ ನಡೆದ ಸ್ಥಳಕ್ಕೆ ಪ್ರಧಾನಿ ನೀಡಲಿದ್ದಾರೆ. ನಂತರ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.ಕೋರಮಂಡಲ್‌
Read More

ಒಡಿಶಾ ರೈಲು ದುರಂತ ಹಿನ್ನಲೆ…ಹೌರಾದಲ್ಲಿ ಸಿಲುಕಿದ ರಾಜ್ಯದ ಕ್ರೀಡಾಪಟುಗಳು…

ಒಡಿಶಾ ರೈಲು ದುರಂತ ಹಿನ್ನಲೆ…ಹೌರಾದಲ್ಲಿ ಸಿಲುಕಿದ ರಾಜ್ಯದ ಕ್ರೀಡಾಪಟುಗಳು… ಮೈಸೂರು,ಜೂ3,Tv10 ಕನ್ನಡಒಡಿಶಾ ರೈಲು ದುರಂತ ಹಿನ್ನೆಲೆಪಶ್ಚಿಮ ಬಂಗಾಳದ ಹೌರಾದಲ್ಲಿ ರಾಜ್ಯದ ವಾಲಿಬಾಲ್ ಕ್ರೀಡಾಪಟುಗಳು ಸಿಲುಕಿದ್ದಾರೆ.ಅಂತರರಾಜ್ಯ ಮಟ್ಟದ ಜ್ಯೂನಿಯರ್ ವಾಲಿಬಾಲ್‌ ಟೂರ್ನಿಗೆರಾಜ್ಯದ ವಿವಿಧ ಭಾಗಗಳಿಂದ ತೆರಳಿರುವ31 ಕ್ರೀಡಾಪಟುಗಳು ರಾಜ್ಯಕ್ಕೆ ಹಿಂದಿರುಗಲು ಸಾಧ್ಯವಾಗದೆ ಉಳಿದಿದ್ದಾರೆ. ಮೇ24ಕ್ಕೆ ರಾಜ್ಯದಿಂದ ಹೌರಾಗೆ ತೆರಳಿದ್ದರು.ನೆನ್ನೆ 02/06/2023 ರಾತ್ರಿ 10.55ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲಿನಲ್ಲಿ ವಾಪಸ್ಸು ಬರಬೇಕಿತ್ತು.ರೈಲು ದುರಂತದ ಹಿನ್ನೆಲೆ ರೈಲುಗಳ ಸಂಚಾರ ರದ್ದಾಗಿದ್ದುವಾಪಸ್ಸು ರಾಜ್ಯಕ್ಕೆ ಬರಲು ಆಗದ
Read More

ಜಮೀನಿನಲ್ಲಿ ಹುಲಿ ಹೆಜ್ಜೆ ಪತ್ತೆ…ಗ್ರಾಮಸ್ಥರಲ್ಲಿ ಆತಂಕ…ರಕ್ಷಣಾ ಬೇಲಿಯ ಕಿಂಡಿಗಳಿಂದ ಕಾಡು ಪ್ರಾಣಿಗಳು ಗ್ರಾಮ ಪ್ರವೇಶಿಸುತ್ತಿರುವ ಆರೋಪ…

ಹುಣಸೂರು,ಜೂ3,Tv10 ಕನ್ನಡಜಮೀನಿನಲ್ಲಿ ಹುಲಿ ಹೆಜ್ಜೆ ಕಂಡುಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.ಹುಣಸೂರು ತಾಲೂಕಿನ ಕುಪ್ಪೆಕೊಳಘಟ್ಟ ಗ್ರಾಮದ ಕುಮಾರ್ ಎಂಬುವರ ಜಮೀನಿನಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದೆ.ಮತ್ತೊಂದೆಡೆ ಕಾಡುಪ್ರಾಣಿಗಳು ಸಾಕು ಪ್ರಾಣಿಗಳನ್ನ ಹೊತ್ತೊಯ್ಯುತ್ತಿರುವುದು ಗ್ರಾಮಸ್ಥರಲ್ಲಿ ಭೀತಿ ಮನೆ ಮಾಡಿದೆ.ಕಾಡು ಪ್ರಾಣಿಗಳು ಗ್ರಾಮಕ್ಕೆ ಪ್ರವೇಶಿಸದಂತೆ ಅಂಚಿನಲ್ಲಿ ಅರಣ್ಯ ಇಲಾಖೆ ವತಿಯಿಂದ ರಕ್ಷಣಾ ಬೇಲಿ ನಿರ್ಮಿಸಲಾಗಿದೆ.ಬೇಲಿಯಲ್ಲಿ ಕಿಂಡಿಗಳು ನಿರ್ಮಣವಾಗಿದೆ.ಕಿಂಡಿಗಳ ಮೂಲಕ ಕಾಡು ಪ್ರಾಣಿಗಳು ಗ್ರಾಮ ಪ್ರವೇಶಿಸುತ್ತಿದೆ ಎಂದು ಸ್ಥಳೀಯರಾದ ಕುಮಾರ್ ಆರೋಪಿಸಿದ್ದಾರೆ.ಕೂಡಲೇ ರಕ್ಷಣಾ ಬೇಲಿಯಲ್ಲಿ ನಿರ್ಮಾಣವಾಗಿರುವ ಕಿಂಡಿಗಳನ್ನ
Read More

ವಿಶ್ವ ಬೈಸಿಕಲ್ ದಿನಾಚರಣೆ…ಉತ್ತಮ ಆರೋಗ್ಯಕ್ಕಾಗಿ ಜಾಥಾ ಮೂಲಕ ಜಾಗೃತಿ…

ವಿಶ್ವ ಬೈಸಿಕಲ್ ದಿನಾಚರಣೆ…ಉತ್ತಮ ಆರೋಗ್ಯಕ್ಕಾಗಿ ಜಾಥಾ ಮೂಲಕ ಜಾಗೃತಿ… ಮೈಸೂರು,ಜೂ3,Tv10 ಕನ್ನಡಇಂದು ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಆರೋಗ್ಯಕ್ಕಾಗಿ ಸೈಕಲ್ ಎಂಬ ಕಾನ್ಸೆಪ್ಟ್ ನಲ್ಲಿ ಜಾಥಾ ಆಯೋಜಿಸಲಾಗಿತ್ತು. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಕಚೇರಿ ವತಿಯಿಂದ ಜಾಥಾ ಆಯೋಜಿಸಲಾಗಿತ್ತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಿಂದ ಹೊರಟು ಎಸ್ ಪಿ ಆಫೀಸ್ ವೃತ್ತದಿಂದ ಹಾಗೂ ಗೋಪಾಲಗೌಡ ಆಸ್ಪತ್ರೆಯ ವೃತ್ತದಿಂದ ಮರಳಿ ಜಿಲ್ಲಾ ಆರೋಗ್ಯ
Read More

ಆನೆ ದಾಳಿ…ವ್ಯಕ್ತಿ ಸಾವು…ಕಾವಲಿಗೆ ತೆರಳಿದ ವೇಳೆ ಘಟನೆ…

ಸರಗೂರು,ಜೂ2,Tv10 ಕನ್ನಡಆನೆ ತುಳಿತಕ್ಕೆ ವ್ಯಕ್ತಿ ಸಾವನ್ನಪ್ಪಿದ ಘಟನೆ ಸರಗೂರು ತಾಲೂಕಿನ ಬಿ ಮಟ್ಟಕೆರೆ ಗ್ರಾಮದಲ್ಲಿ ನಡೆದಿದೆ.ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಿರೇಹಳ್ಳಿ ಗ್ರಾಮದ ರವಿ ಕುಮಾರ್ ಎಂಬುವರು ಸಾವನ್ನಪ್ಪಿದ್ದಾರೆ. ಸೀಗೇವಾಡಿ ಎಂಬ ಕಾಡಂಚಿನ ತಮ್ಮ ಜಮೀನಿನಲ್ಲಿ ಕಾವಲಿಗೆ ತೆರಳಿದಾಗ ಆನೆ ದಾಳಿ ನಡೆಸಿದೆ.ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸರ್ಕಾರದಿಂದ ಬರುವ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ…
Read More

ಮುಖ್ಯಮಂತ್ರಿ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್.ಹೊನ್ನಣ್ಣ ನೇಮಕ…ಸಿದ್ದರಾಮಯ್ಯ ರಿಂದ ಆದೇಶ…

ವಿರಾಜಪೇಟೆ,ಜೂ2,Tv10 ಕನ್ನಡವಿರಾಜಪೇಟೆ ಶಾಸಕ ಎ.ಎಸ್.ಹೊನ್ನಣ್ಣರವರನ್ನ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.ತಕ್ಷಣವೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನಗಳ ಎಲ್ಲಾ ಸೌಲಭ್ಯಗಳನ್ನ ಒದಗಿಸುವಂತೆ ಸೂಚನೆ ನೀಡಲಾಗಿದೆ…
Read More

ಇಂದಿನಿಂದ ಶಾಲೆ ಆರಂಭ…ಹೂವು,ಸಿಹಿ, ಪಠ್ಯಪುಸ್ತಕ ವಿತರಿಸಿ ಮಕ್ಕಳನ್ನು ಶಾಲೆಗೆ ಸ್ವಾಗತಿಸಿದ ಶಿಕ್ಷಕರು…

ಮೈಸೂರು,ಮೇ31,Tv10 ಕನ್ನಡಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ.ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯವಿದ್ಯಾರ್ಥಿಗಳಿಗೆ ಹೂವು ಎರಚಿ, ಸಿಹಿ ನೀಡಿ ಸ್ವಾಗತಿಸಲಾಗಿದೆ.ಶಾಲೆಗಳನ್ನು ಮಾವಿನ ತಳಿರು ಮತ್ತು ಹೂವುಗಳಿಂದ ಅಲಂಕರಿಸಿ, ಶಿಕ್ಷಕರು ಹೂ ಹಿಡಿದು ಶಾಲಾ ದ್ವಾರದಲ್ಲಿ ನಿಂತು ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.ಇಲ್ಲಿನ ಅಕ್ಕನ ಬಳಗ ಶಾಲೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವನ್ನು ರಂಗೋಲಿಯ ಚಿತ್ತಾರದೊಂದಿಗೆ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ಹಣೆಗೆ ತಿಲಕ ಇಟ್ಟು, ಹೂವು ನೀಡಿ, ಸಿಹಿ
Read More

ಮೈಸೂರು ಮಹಾನಗರ ಪಾಲಿಕೆ ಇಂಜಿನಿಯರ್ ಮಹೇಶ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ…ದಾಖಲೆಗಳ ಪರಿಶೀಲನೆ…

ಮೈಸೂರು,ಜೂ1,Tv10 ಕನ್ನಡಬೆಳ್ಳಬೆಳಗ್ಗೆ ಮೈಸೂರಿನಲ್ಲಿ ಲೋಕಾಯುಕ್ತ ಮೈಸೂರು ಮಹಾನಗರ ಪಾಲಿಕೆ ಇಂಜಿನಿಯರ್ ಮನೆ ಮೇಲೆ ದಾಳಿ ನಡೆಸಿದೆ.ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ವಿರುದ್ದ ಕಾರ್ಯಾಚರಣೆ ನಡೆದಿದೆ.ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದಲ್ಲಿರುವ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.ತೋಟದ ಮನೆ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. 13 ತಂಡದಿಂದ ಏಕಕಾಲಕ್ಕೆ‌ ದಾಳಿ ನಡೆಸಲಾಗಿದೆ.ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ಬಂದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ದಾಖಲೆಗಳ
Read More