ಅಂಚೆ ಮತದಾನ ಗೌಪ್ಯತೆ ಕಾಪಾಡುವುದು ಮುಖ್ಯ ತನ್ಮಯ್ ಚಕ್ರಭರ್ತಿ
ಅಂಚೆ ಮತದಾನ ಗೌಪ್ಯತೆ ಕಾಪಾಡುವುದು ಮುಖ್ಯ ತನ್ಮಯ್ ಚಕ್ರಭರ್ತಿ ಮಂಡ್ಯ,ಮೇ,01:-ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆ ಮನೆಯಿಂದಲೇ ಮತ ಚಲಾಯಿಸಲು ಅನುಮತಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆಯನ್ನು ಮೇ 3, 4 ಹಾಗೂ 5 ರಂದು ಮಾಡಲಾಗಿದೆ. ಚುನಾವಣೆಗೆ ನಿಯೋಜಿಸಿರುವ ಸಿಬ್ಬಂದಿಗಳು ಮತದಾರರು ಮತ ಚಲಾಯಿಸುವಾಗ ಗೌಪ್ಯತೆಗೆ ಆದ್ಯತೆ ನೀಡಬೇಕು ಎಂದು ಮಂಡ್ಯ ಮತ್ತು ನಾಗಮಂಗಲ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ
Read More