ಮಂಡ್ಯದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಪೊಲೀಸ್ ಧ್ವಜ
ಜಿಲ್ಲೆಯಲ್ಲಿ ಪೊಲೀಸ್ ಧ್ವಜ ದಿನಾಚರಣೆ ಮಂಡ್ಯದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು. ಮುಖ್ಯಾ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಹೆಚ್.ಎಸ್. ರಮೇಶ್ ಇದೇ ವೇಳೆ ಪೊಲೀಸ್ ಧ್ವಜದ ಸ್ಟಿಕರ್ ಬಿಡುಗಡೆ ಮಾಡಿ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪರಿವೀಕ್ಷಣೆ ನಡೆಸಿದರು. ಬಳಿಕ ಮಾತನಾಡಿದ ಅವರು ಪೊಲೀಸ್ ಠಾಣೆಗೆ ಬಂದ ದೂರಗಳನ್ನ ನಾವು
Read More