ವ್ಯಕ್ತಿತ್ವ ರೂಪಿಸುವುದಕ್ಕೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ : ಡಾ.ಸಿ.ಎನ್ ಅಶ್ವಥ್ ನಾರಾಯಣ್
ವ್ಯಕ್ತಿತ್ವ ರೂಪಿಸುವುದಕ್ಕೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ : ಡಾ.ಸಿ.ಎನ್ ಅಶ್ವಥ್ ನಾರಾಯಣ್ ಯುವಕರಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಕ್ಕೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ ತಂತ್ರಜ್ಞಾನ, ಕೌಶಾಲ್ಯಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಸಚಿವರಾದ ಡಾ.ಸಿ ಎನ್ ಅಶ್ವಥ್ ನಾರಾಯಣ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನೂತನವಾಗಿ
Read More