ಬಗೆಹರಿಯದ ಕಬ್ಬು ಬೆಲೆ ದರ ನಿಗದಿ…ಸರ್ಕಾರಕ್ಕೆ 5 ದಿನಗಳ ಗಡುವು…
ಬಗೆಹರಿಯದ ಕಬ್ಬು ಬೆಲೆ ದರ ನಿಗದಿ…ಸರ್ಕಾರಕ್ಕೆ 5 ದಿನಗಳ ಗಡುವು… ಬೆಂಗಳೂರು,ಅ15,Tv10 ಕನ್ನಡ ಕಬ್ಬುದರ ನಿಗದಿ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ.ಇಂದು ಬೆಂಗಳೂರಿನಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತಪ್ರತಿನಿಧಿಗಳ ಸಭೆಯಲ್ಲಿ ಅಂತಮ ತೀರ್ಮಾನ ಆಗಿಲ್ಲ. ರೈತ ಮುಖಂಡರು ಸರ್ಕಾರಕ್ಕೆ 20 ರ ವರೆಗೆ ಅಂದರೆ ಐದು ದಿನಗಳ ಅಂತಿಮ ಗಡುವು ನೀಡಿದ್ದಾರೆ.ವಿಧಾನಸೌಧದಲ್ಲಿ ಸಕ್ಕರೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು, ಸುಮಾರು ಮೂರು ಗಂಟೆಗಳ ಕಾಲ ಚರ್ಚೆ ನಡೆದರು
Read More