ವರದಕ್ಷಿಣೆ ಕಿರುಕುಳ…ಗೃಹಿಣಿ ನೇಣಿಗೆ…ಗಂಡ,ಅತ್ತೆ ವಿರುದ್ದ FIR ದಾಖಲು…
ಮೈಸೂರು,ಸೆ4,Tv10 ಕನ್ನಡಗಂಡನ ಮನೆಯವರ ವರದಕ್ಷಿಣೆ ದಾಹಕ್ಕೆ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಬೆಳಬಾಡಿ ಗ್ರಾಮದಲ್ಲಿ ನಡೆದಿದೆ.ವರದಕ್ಷಿಣೆ ತರುವಂತೆ ಪೀಡಿಸಿದ ಗಂಡ ಮಹೇಶ್ ಹಾಗೂ ಅತ್ತೆ ರತ್ನಮ್ಮ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳವಾಡಿ ಗ್ರಾಮದ ಶಿಲ್ಪಾ (22) ವರದಕ್ಷಿಣೆ ಕಿರುಕುಳಕ್ಕೆ ಸಾವನ್ನಪ್ಪಿದ ದುರ್ದೈವಿ.2021 ರಲ್ಲಿ ಶಿಲ್ಪಾ ಹಾಗೂ ಮಹೇಶ್ ವಿವಾಹ ನೆರವೇರಿತ್ತು.ಪರಿಚಿತರೊಬ್ಬ ಮೂಲಕ ಸಂಭಂಧ ಬಂದಿದ್ದು ಮದುವೆ ಸಮಯದಲ್ಲಿ ವರದಕ್ಷಿಣೆ ನಿರಾಕರಿಸಿದ್ದರು.ಮುಂದಿನ ದಿನಗಳಲ್ಲಿ
Read More