TV10 Kannada Exclusive

ಅಕ್ರಮ ವಿದ್ಯುತ್ ಸಂಪರ್ಕ ಪ್ರಶ್ನಿಸಿದ್ದೇ ತಪ್ಪಾಯ್ತು…ಮೀಟರ್ ರೀಡರ್ ಮೇಲೆ ರೌಡಿಶೀಟರ್ ನಿಂದ ಮಾರಣಾಂತಿಕ ಹಲ್ಲೆ…

ಅಕ್ರಮ ವಿದ್ಯುತ್ ಸಂಪರ್ಕ ಪ್ರಶ್ನಿಸಿದ್ದೇ ತಪ್ಪಾಯ್ತು…ಮೀಟರ್ ರೀಡರ್ ಮೇಲೆ ರೌಡಿಶೀಟರ್ ನಿಂದ ಮಾರಣಾಂತಿಕ ಹಲ್ಲೆ… ಮಂಡ್ಯ,ಡಿ8,Tv10 ಕನ್ನಡ ಅಕ್ರಮ ವಿದ್ಯುತ್ ಸಂಪರ್ಕ ಕುರಿತು ಪ್ರಶ್ನಿಸಿದ ಮೀಟರ್ ರೀಡರ್ ಮೇಲೆ ರೌಡಿ ಶೀಟರ್ ಒಬ್ಬ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಮಂಡ್ಯದ ಗಾಂಧಿನಗರ 7ನೇ ಕ್ರಾಸ್ ನಲ್ಲಿ ನಡೆದಿದೆ.ಪಿ.ಸಿ.ಚನ್ನಕೇಶವ, ಹಲ್ಲೆಗೊಳಗಾದ ವಿದ್ಯುತ್ ಮೀಟರ್ ರೀಡರ್.ರೌಡಿ ಶೀಟರ್ ಅರ್ಜುನ್ ಗೌಡ ಮತ್ತು ಇತರರು ಹಲ್ಲೆ ನಡೆಸಿದ ಆರೋಪ.ಗಾಯಾಳು ಚನ್ನಕೇಶವಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮಂಡ್ಯ
Read More

ಮನಿ ಲಾಂಡ್ರಿಂಗ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ…ವೈದ್ಯರೊಬ್ಬರಿಗೆ 82.10 ಲಕ್ಷ ಉಂಡೆನಾಮ…

ಮನಿ ಲಾಂಡ್ರಿಂಗ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ…ವೈದ್ಯರೊಬ್ಬರಿಗೆ 82.10 ಲಕ್ಷ ಉಂಡೆನಾಮ… ಮೈಸೂರು,ಡಿ8,Tv10 ಕನ್ನಡ ಮನಿಲಾಂಡ್ರಿಂಗ್ ಗೆ ನಿಮ್ಮ ಖಾತೆ ಬಳಕೆ ಆಗಿದೆ.ನಿಮ್ಮ ಮೊಬೈಲ್ ಸಂಖ್ಯೆಯಿಂದ ಅಶ್ಲೀಲ ವಿಡಿಯೋ,ಕಾನೂನು ಬಾಹಿರ ಜಾಹೀರಾತು ಹಾಗೂ ಬೆದರಿಕೆ ಕರೆಗಳನ್ನ ಮಾಡಿ ಮುಂಬೈ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದಾಗಿ ನಿಮ್ಮ ಖಾತೆಯಿಂದ 2 ಕೋಟಿ ಹಣ ಚಲಾವಣೆ ಆಗಿದೆ ಮನಿಲಾಂಡ್ರಿಂಗ್ ಪ್ರಕರಣದಲ್ಲಿ ನಿಮ್ಮ ಹಾಗೂ ನಿಮ್ಮ ಪತ್ನಿಯನ್ನ ಅರೆಸ್ಟ್ ಮಾಡುವುದಾಗಿ ಬೆದರಿಸಿ ಡಿಜಿಟಲ್ ಅರೆಸ್ಟ್ ಮಾಡಿ
Read More

ಫೈನಾನ್ಷಿಯರ್ ಅಪಹರಣ…ಒಂದು ಕೋಟಿ ಹಣಕ್ಕೆ ಡಿಮ್ಯಾಂಡ್…ನಾಲ್ವರು ಅಪಹರಣಕಾರರ ಬಂಧನ…ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಜಯನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಫೈನಾನ್ಷಿಯರ್

ಫೈನಾನ್ಷಿಯರ್ ಅಪಹರಣ…ಒಂದು ಕೋಟಿ ಹಣಕ್ಕೆ ಡಿಮ್ಯಾಂಡ್…ನಾಲ್ವರು ಅಪಹರಣಕಾರರ ಬಂಧನ…ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಜಯನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಫೈನಾನ್ಷಿಯರ್ ರಕ್ಷಣೆ… ಮೈಸೂರು,ಡಿ7,Tv10 ಕನ್ನಡ ಮೈಸೂರು ವಿಜಯನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಅಪಹರಣವಾಗಿದ್ದ ಫೈನಾನ್ಷಿಯರ್ ರಕ್ಷಿಸಲಾಗಿದೆ.ಒಂದು ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ನಾಲ್ವರು ಆರೋಪಿಗಳನ್ನ ಸೆದೆಬಡಿದಿದ್ದಾರೆ.ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ವಿಜಯನಗರ ನಿವಾಸಿ ಲೋಕೇಶ್ ಆರೋಪಿಗಳಿಂದ ಬಚಾವ್ ಆದ ಫೈನಾನ್ಷಿಯರ್.ಸಂತೋಷ್ ಹೆಚ್ ಎಂ,ಅಭಿಷೇಕ್ ಹೆಚ್ ಎಸ್,
Read More

ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ…ವಕೀಲ ಹಾಗೂ ಕುಟುಂಬದ 5 ಮಂದಿ ವಿರುದ್ದ FIR

ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ…ವಕೀಲ ಹಾಗೂ ಕುಟುಂಬದ 5 ಮಂದಿ ವಿರುದ್ದ FIR ಮೈಸೂರು,ಡಿ5,Tv10 ಕನ್ನಡ ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನಲೆ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಕೀಲೆ ಕಾಜಲ್ ಪ್ರಸಾದ್ (29) ಎಂಬುವರೇ ವಂಚನೆಗೆ ಒಳಗಾದವರು.ಮದುವೆ ಆಗುವುದಾಗಿ ವಂಚಿಸಿದ ನವೀನ್ ಪೊನ್ನಯ್ಯ ಹಾಗೂ ಇವರ
Read More

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ ಒಟ್ಟಿಗೆ ದೊರಕಿದಾಗ ಮಾತ್ರ ಸಮಗ್ರ ಬೆಳವಣಿಗೆ ಸಾಧ್ಯ,” ಎಂದು ಸಿ.ಆರ್ . ದಿನೇಶ್ ಹೇಳಿದರು. ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನೆಯ ಅಡಿಯಲ್ಲಿ “ಪೋಶನ್ ಬಿ – ಪಡಾಯಿ ಬಿ” ಕಾರ್ಯಕ್ರಮದ ಅಡಿಯಲ್ಲಿ ನಂಜನಗೂಡು ವಿಭಾಗದ ಅಂಗನವಾಡಿ ಕಾರ್ಯಕರ್ತರಿಗೆ ಮೂರು ದಿನದ
Read More

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ಪ್ರದರ್ಶಿಸಿದೆ.ಮೈಸೂರಿನ ವಿವಿದ ಭಾಗಗಳಲ್ಲಿ ರಸ್ತೆ ಬದಿ ಮಲಗುವ ನಿರಾಶ್ರಿತರಿಗೆ ಹೊದಿಕೆ ವಿತರಿಸಲಾಗಿದೆ.ಮೈಸೂರು ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಲಿಂಗರಾಜು ರವರು ಸಾಮಾಜಿಕ ಕಳಕಳಿಗೆ ಕೈ ಜೋಡಿಸಿದ್ದಾರೆ.ಈ ಸಂದರ್ಭದಲ್ಲಿ ಕೆ ಎಂ
Read More

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿ30 ಸಾವಿರ ಪಡೆಯುವಾಗ ಬಲೆಗೆಲೋಕಾಯುಕ್ತ ಎಸ್ ಪಿ ಟಿ ಜೆ ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆಇನ್ಸಪೆಕ್ಟರ್ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆಹುಣಸೂರು ಬಾರ್‌ನಲ್ಲಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರವೀಂದ್ರ
Read More

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ… ಮೈಸೂರು,ನ27,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಅಧೀಕ್ಷಕರಾಗಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಮುರಳಿಧರ್ ಎಂ.ರವರನ್ನ ಅವರ ಮಾತೃ ಇಲಾಖೆ ಜಲಸಂಪನ್ಮೂಲ ಇಲಾಖೆಗೆ ಹಿಂದುರುಗುವಂತೆ ಆದೇಶ ಹೊರಡಿಸಲಾಗಿದೆ.ಅಭಿವೃದ್ದಿ ಇಲಾಖೆ ಮತ್ತು ನಗರ ಯೋಜನೆ ಸೇವೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಲತಾ ಕೆ ರವರು ನವೆಂಬರ್ 6 ರಂದು ಆದೇಶ ಹೊರಡಿಸಿದ್ದಾರೆ.ಈ ಹಿಂದೆ ಲೋಕೋಪಯೋಗಿ ಇಲಾಖೆ ಚಿಕ್ಕಬಳ್ಳಾಪುರ ಇಲ್ಲಿ
Read More

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್ ಭಾರತದ ಸಂವಿಧಾನವು ಪ್ರಪಂಚದಲ್ಲಿಯೇ ಬಲಿಷ್ಠ ಸಂವಿದಾನವಾಗಿದೆ. ಭಾರತದ ಶಕ್ತಿ ಅದರ ಸಂವಿಧಾನ. ಸಂವಿಧಾನವೇ ದೇಶದ ಆತ್ಮ ಮತ್ತು ಪ್ರಜಾಪ್ರಭುತ್ವದ ಮಾರ್ಗದರ್ಶಕ . ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಸ್ಮರಿಸಿ, ಯುವ ಜನತೆ ಸಂವಿಧಾನ ಪಾಲನೆ ಹಾಗೂ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಪ್ರಾಂಶುಪಾಲರಾದ ಸಿ.ಆರ್ .ದಿನೇಶ್ ಅವರು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ
Read More

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ… ಮೈಸೂರು,ನ26,Tv10 ಕನ್ನಡ ಮೈಸೂರಿನಲ್ಲಿ ಮತ್ತೊಂದು ಹೆಣ ಉರುಳಿಬಿದ್ದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮೈಸೂರಿನ ಶಾಂತಿನಗರದ ಚೌಕಂಡಿಯಲ್ಲಿ ಘಟನೆ ನಡೆದಿದೆ.ಸೈಯದ್ ಸೂಫಿಯಾನ್ (19) ಕೊಲೆಯಾದ ಯುವಕ.ಸೂಫಿಯಾನ್ ತನ್ನ ಸ್ನೇಹಿತನಿಂದಲೇ ಕೊಲೆಯಾಗಿದ್ದಾನೆ…
Read More