TV10 Kannada Exclusive

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಡಾ. ಹರ್ಷ ಪ್ರಿಯಂವದ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.2020ರ ಐಪಿಎಸ್‌ ಬ್ಯಾಚ್‌ನ ಹರ್ಷ ಪ್ರಿಯಂವದ ಅವರು ಆರಂಭದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಉಪವಿಭಾಗದ ಎಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದು ನಂತರ ಬೆಂಗಳೂರಿನ ಅಪರಾಧ ತನಿಖೆ ವಿಭಾಗ (ಸಿಐಡಿ)ದ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕರ್ತವ್ಯ
Read More

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ ಕುರಿತು ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್. ರಂಗಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ನನ್ನ 70 ವರ್ಷದ ಸೇವಾ ಅವಧಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಕೊರತೆ ಎಂಬುದು ಕಂಡಿಲ್ಲ. ಈಗ ಕೊರತೆ ಇದೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲ. ಇದು ವಿಶ್ವವಿದ್ಯಾನಿಲಯದ ಕಮಿಟ್ಮೆಂಟ್
Read More

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ ಪಿಡಿಓ ಮಂಜುಳಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ.25 ಸಾವಿರ ಲಂಚ ಪಡೆದು ಕಚೇರಿಯಲ್ಲೇ ಮಂಜುಳಾ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಸ್ವಾಮಿ
Read More

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಉಪ್ಪನಹಳ್ಳಿ ಗ್ರಾಮದ ಎಂ.ಮಹದೇವಸ್ವಾಮಿ ಅವರು ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ಸಂಗತಿಯಾಗಿ ಪರಿಣಮಿಸಿದೆ. ಕರ್ನಾಟಕ ನ್ಯಾಯಾಂಗ ಸೇವಾ ಆಯೋಗ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಉತ್ತಮ ಸಾಧನೆ ಮಾಡಿರುವ ಅವರು
Read More

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ… ಮಂಡ್ಯ,ಮಾ13,Tv10 ಕನ್ನಡ ಮಂಡ್ಯ ಪೂರ್ವ ಹಾಗೂ ಪಶ್ಚಿಮ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ ಹಿನ್ನಲೆವಿವಿಧೆಡೆ ಬೈಕ್ ಗಳ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನವಾಗಿದೆ.ಬರೋಬ್ಬರಿ 15 TVS XL ಬೈಕ್ ಹಾಗೂ 12 ಡಿಯೋ ಬೈಕ್ ಕದ್ದ ಐನಾತಿಗಳು ಸಿಕ್ಕಿಬಿದ್ದಿದ್ದಾರೆ.ಎರಡು ಪ್ರತ್ಯೇಕ ಪ್ರಕರಣದಡಿ ಕೃತ್ಯದಲ್ಲಿ ಭಾಗಿಯದ ಆರೋಪಿಗಳನ್ನು ಬಂಧಿಸಲಾಗಿದೆ.ಮಂಡ್ಯ ಹಾಗು
Read More

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರ ವಿಶೇಷ ಭೂಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ರವರನ್ನ ವರ್ಗಾವಣೆ ಮಾಡಲಾಗಿದೆ.ಭ್ರಷ್ಟಾಚಾರ ನಿಗೃಹ ದಳದಲ್ಲಿ ಶೃತಿ ರವರು ಕ್ರಮಿನಲ್ ಸ್ವರೂಪದ ಅಪರಾಧ ಪ್ರಕರಣ ಎದುರಿಸುತ್ತಿದ್ದು ಇಲಾಖಾ ವಿಚಾರಣೆ ನಡೆಯುತ್ತಿರುವ ಹಿನ್ನಲೆ ಮಾತೃ ಇಲಾಖೆಯಾದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯಕ್ಕೆ
Read More

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್ T20 ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.ವಿಶ್ವಕಪ್ ಗೆಲುವಿಗಾಗಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ.ಬ್ಲಾಕ್ ಕ್ಯಾಪ್ಸ್ ನ ಮಣಿಸಿ ಮತ್ತೊಂದು ಕಿರೀಟವನ್ನ ಮುಡಿಗೇರಿಸುವಂತೆ ಭಾರತ ತಂಡಕ್ಕೆ ಅಭಿಮಾನಿಗಳು ದೇಶಾದ್ಯಂತ ಶುಭಹಾರೈಸಿದ್ದಾರೆ.ಮೈಸೂರಿನಲ್ಲಿಯೂ ಅಭಿಮಾನಿಗಳು 101 ಗಣಪತಿ ಮೊರೆ ಹೋಗಿದ್ದಾರೆ.ಅಹಮದಾಬಾದ್ ನಲ್ಲಿ ನಡೆಯುವ
Read More

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ ಹದಿನಾರುಕಾಲು ಮಂಟಪದ ಬಳಿ ಬೆಳೆದಿದ್ದ ಬೃಹತ್ ಗಾತ್ರದ ಮರಗಳು ದುಷ್ಕರ್ಮಿಗಳ ಸಂಚಿಗೆ ಬಲಿಯಾಗಿದೆ.ಹಾಡುಹಗಲೇ ರಾಜಾರೋಷವಾಗಿ ಅನುಮತಿ ಇಲ್ಲದೆ ಮರಗಳನ್ನ ಕಡಿದು ಧರೆಗೆ ಉರುಳಿಸಲಾಗಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಧಾವಿಸುತ್ತಿದ್ದಂತೆಯೇ ಖದೀಮರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ಮರಗಳ ಹನನವಾಗಿದೆ.ಜಿಲ್ಲಾ ಉಸ್ತುವಾರಿ
Read More

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್… ಮೈಸೂರು,ಮಾ7,Tv10 ಕನ್ನಡ ಮುಡಾ ಇದೀಗ ಎಂಡಿಎ ಹಗರಣಗಳು ಸಾಕಷ್ಟು ಬಯಲಿಗೆ ಬಂದಿದೆ.ಹಗರಣಗಳಿಂದ ಬೇಸತ್ತ ಸರ್ಕಾರ ಮುಡಾ ಗೆ ಮೇಜರ್ ಸರ್ಜರಿ ಮಾಡಿ ಮೈಸೂರು ಅಭಿವೃದ್ದಿ ಪ್ರಾಧಿಕಾರ ಎಂದು ಬದಲಿಸಿದೆ.ಹೀಗಿದ್ದರೂ ಇನ್ನೂ ಅಧಿಕಾರಿಗಳಾಗಲಿ ಕಾನೂನು ಶಾಖೆಯಾಗಲಿ ಎಚ್ಚೆತ್ತುಕೊಂಡಿಲ್ಲ.ಭ್ರಷ್ಟ ಅಧಿಕಾರಿಯ ಪರ
Read More

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ… ಮೈಸೂರು,ಮಾ4,Tv10 ಕನ್ನಡ ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ 22 ಲಕ್ಷ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರದ ನಿವಾಸಿ ವೃತ್ತಿಯಲ್ಲಿ ವೈದ್ಯರಾದ ಕಂಠೇಶ್ ಕೆ ಕಟ್ಟಿ ಎಂಬುವರೇ ವಂಚನೆಗೆ ಒಳಗಾದವರು.ವಿಜಯ್ ಲೋದಾ ಎಂಬ ಹೆಸರಿನ ವ್ಯಕ್ತಿ ವಂಚಿಸಿದ ಖದೀಮ.ಕಂಠೇಶ್ ರವರನ್ನ ವಾಟ್ಸಾಪ್ ಗ್ರೂಪ್ ಗೆ ಸೇರಿಸಿ ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿ ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ಹಂತ ಹಂತವಾಗಿ 22
Read More