ಗೃಹಲಕ್ಷ್ಮಿ ಯೋಜನೆ…ನಾಡದೇವಿಗೆ 59 ತಿಂಗಳ ಹಣ ಅರ್ಪಣೆ…ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ರಿಂದ ವೈಯುಕ್ತಿಕವಾಗಿ ಸಂದಾಯ…
ಮೈಸೂರು,ನ27,Tv10 ಕನ್ನಡ ಮನೆ ಯಜಮಾನಿಗೆ ಪ್ರತಿತಿಂಗಳು 2 ಸಾವಿರ ನೀಡುವ ರಾಜ್ಯದ ಮಹತ್ವದ ಗೃಹಲಕ್ಷ್ಮಿ ಯೋಜನೆಯ 59 ತಿಂಗಳ ಹಣವನ್ನ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ನಾಡದೇವಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ.ತಮ್ಮ ವೈಯುಕ್ತಿಕ ಹಣದಲ್ಲಿ ಸಂದಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್‌ಗೆಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು.ಈ ಬಗ್ಗೆ ಕ್ರಮ ವಹಿಸುವಂತೆ
Read More