ಮೈಸೂರು:ಕೈಗಾರಿಕಾ ಪ್ರದೇಶದಲ್ಲಿ ಮುಳ್ಳುಹಂದಿ ರಕ್ಷಣೆ…ಅರಣ್ಯಕ್ಕೆ ರವಾನೆ…
ಮೈಸೂರು,ಅ30,Tv10 ಕನ್ನಡ ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಕಾಣಿಸಿಕೊಂಡ ಮುಳ್ಳುಹಂದಿಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ.ಮುಳ್ಳುಹಂದಿಯನ್ನ ಅರಣ್ಯ ಪ್ರದೇಶಕ್ಕೆ ರವಾನೆ ಮಾಡಿದ್ದಾರೆ.ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಸ್ಥಳೀಯರು ಸಾಥ್ ನೀಡಿದ್ದಾರೆ…
Read More