ಪುರಭವನದ ತಳಮಹಡಿ ಪಾರ್ಕಿಂಗ್ ಲೋಕಾರ್ಪಣೆ… ಡಾ.ಹೆಚ್.ಸಿ.ಮಹದೇವಪ್ಪ ರಿಂದ ಉದ್ಘಾಟನೆ…
ಮೈಸೂರು,ಅ18,Tv10 ಕನ್ನಡ ಪುರಭವನದ ಆವರಣದಲ್ಲಿ ನಿರ್ಮಿಸಲಾದ ಅಂಡರ್ ಗ್ರೌಂಡ್ ಪಾರ್ಕಿಂಗ್ ನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು ಉದ್ಘಾಟಿಸಿದರು.ನಂತರ ಮಾತನಾಡಿ ನಗರಕ್ಕೆ ಬರುವ ಪ್ರವಾಸಿಗರು ಹಾಗೂ ಸ್ಥಳೀಯ ಜನರಿಗೆ ತಮ್ಮ ವಾಹನವನ್ನು ಪಾರ್ಕಿಂಗ್ ಮಾಡುವುದೇ ದೊಡ್ಡ ಸಮಸ್ಯೆಯಾಗಿತ್ತು. ಪ್ರಸ್ತುತ ವ್ಯವಸ್ಥಿತವಾಗಿ ನಿರ್ಮಿಸಿರುವ ವಾಹನ ನಿಲ್ದಾಣವು ಎಲ್ಲರಿಗೂ ಉಪಯೋಗವಾಗಲಿದ್ದು, ಸುಗಮ ಸಂಚಾರ ಸಾಧ್ಯವಾಗಲಿದೆ ಎಂದರು. ಸುಮಾರು 400 ಕ್ಕೂ ಹೆಚ್ಚ ವಾಹನಗಳನ್ನು ಪಾರ್ಕಿಂಗ್ ಮಾಡಬಹುದು.
Read More