TV10 Kannada Exclusive

ಚಿರತೆದಾಳಿ…ತೋಟದಲ್ಲಿ ಕಟ್ಟಿಹಾಕಿದ್ದ ಎರಡು ಕುರಿಗಳು ಬಲಿ…

ಚಿರತೆದಾಳಿ…ತೋಟದಲ್ಲಿ ಕಟ್ಟಿಹಾಕಿದ್ದ ಎರಡು ಕುರಿಗಳು ಬಲಿ… ಹುಣಸೂರು,ಜು13,Tv10 ಕನ್ನಡ ಹುಣಸೂರು ತಾಲೂಕು ರಾಮ ಪಟ್ಟಣದ ತೋಟವೊಂದರಲ್ಲಿ ಕಟ್ಟಿಹಾಕಲಾಗಿದ್ದ ಎರಡು ಕುರಿಗಳನ್ನ ಚಿರತೆ ಬಲಿ ಪಡೆದಿದೆ. ತಿಮ್ಮೇಗೌಡ ಎಂಬುವರಿಗೆ ಸೇರಿದ ಕುರಿಗಳು ಬಲಿಯಾಗಿದೆ.ಘಟನೆಯಿಂದ ರಾಮಪಟ್ಟಣ ಗ್ರಾಮಸ್ಥರು ಆತಂಕಗೊಂಡಿದ್ದಾರೆ.ಜಮೀನುಗಳಿಗೆ ತೆರಳಿ ಕೆಲಸ ಮಾಡಲು ಹೆದರುತ್ತಿದ್ದಾರೆ. ಧನ ಕುರಿಗಳನ್ನು ಮೇಯಿಸಲು ಸಾಧ್ಯವಾಗದೆ ಭಯದ ವಾತಾವರಣ ಸೃಷ್ಟಿಯಾಗಿದೆ.ಕೂಡಲೇ ಸಂಬಂಧಪಟ್ಟವರು ಅರಣ್ಯ ಇಲಾಖೆಯ ಅಧಿಕಾರಿಗಳು ಗಮನ ಹರಿಸಿ ಚಿರತೆ ಸೆರೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ…
Read More

ಜುಲೈ 15 ರಂದು ಸಾಂಸ್ಕೃತಿಕ ಹಬ್ಬ: ಕುಲಪತಿ ಡಾ.ಪುಟ್ಟರಾಜು

ಮಂಡ್ಯ ವಿಶ್ವವಿದ್ಯಾಲಯದ ವತಿಯಿಂದ ಜುಲೈ 15 ರಂದು ಬೆಳಿಗ್ಗೆ 9 ಗಂಟೆಗೆ ಮೊದಲ ಬಾರಿಗೆ ವಿವಿ ಆವರಣದಲ್ಲಿ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗಿದೆ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ಅವರು ತಿಳಿಸಿದರು. ಅವರು ಇಂದು ಮಂಡ್ಯ ವಿವಿ ಆಡಳಿತ ಭವನದ ಕುಲಪತಿಗಳ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮಂಡ್ಯ ವಿಶ್ವವಿದ್ಯಾಲಯಕ್ಕೆ 2023-24ನೇ ಶೈಕ್ಷಣಿಕ ವರ್ಷದಿಂದ ಮಂಡ್ಯ ಜಿಲ್ಲೆಯ 47 ಕಾಲೇಜಿನ 25 ಸಾವಿರ ಮಕ್ಕಳು ಕೂಡ ವಿವಿಗೆ ಒಳಪಡುತ್ತಾರೆ. ಈ ಹಿನ್ನೆಲೆಯಲ್ಲಿ
Read More

ರಾಜವಂಶಸ್ಥ ಯದುವೀರ್ ಅಜ್ಜಿ ನಿಧನ…

ರಾಜವಂಶಸ್ಥ ಯದುವೀರ್ ಅಜ್ಜಿ ನಿಧನ… ಮೈಸೂರು,ಜು12,Tv10 ಕನ್ನಡಮೈಸೂರು ರಾಜವಂಶಸ್ಥ ಯದುವೀರ ಅಜ್ಜಿಉಮಾ ಗೋಪಾಲರಾಜ್ ಅರಸ್ (83) ವಿಧಿವಶರಾಗಿದ್ದಾರೆ.ಇಂದು ಸಂಜೆ ಮೈಸೂರಿನ ಲಕ್ಷ್ಮೀಪುರಂ ನಿವಾಸದಲ್ಲಿ ನಿಧನರಾಗಿದ್ದಾರೆ.ಯದುವೀರ ಅವರ ತಂದೆ ಸ್ವರೂಪಾನಂದ ಅರಸು ಅವರ ತಾಯಿ ಉಮಾಗೋಪಾಲರಾಜ ಅರಸ್
Read More

ಪೇಪರ್ ಬಟ್ಟೆ ಚೀಲಗಳನ್ನು ಬಳುಸುವುದರಿಂದ ಪರಿಸರ ರಕ್ಷಣೆ ಮಾಡಲು ಸಾದ್ಯ -ಲಯನ್ ಎನ್ . ಜಯಪ್ರಕಾಶ್ ಕರೆ**

ಪೇಪರ್ ಬಟ್ಟೆ ಚೀಲಗಳನ್ನು ಬಳುಸುವುದರಿಂದ ಪರಿಸರ ರಕ್ಷಣೆ ಮಾಡಲು ಸಾದ್ಯ -ಲಯನ್ ಎನ್ . ಜಯಪ್ರಕಾಶ್ ಕರೆ**ಭೂಮಿಯ ಪರಿಸರದಲ್ಲಿ ಪ್ಲಾಸ್ಟಿಕ್ ವಸ್ತುಗಳು ಮತ್ತು ಕಣಗಳು ಅಂದರೆ ಪ್ಲಾಸ್ಟಿಕ್ ಬಾಟಲಿಗಚಳು ಚೀಲಗಳು ಶೇಖರಣೆಯಾಗಿ ಅದು ಮಾನವರು , ವನ್ಯ ಜೀವಿಗಳು ಮತ್ತು ಅವುಗಳ ಅವಾಸಸ್ಥಾನದ ಮೇಲೆ ಪ್ರತಿಕೂಲ ಪರಿಣಾಮ ಬೀರಿ ಇಡೀ ಪರಿಸರವನ್ನು ಪ್ಲಾಸ್ಟಿಕ್ ನಾಶ ಮಾಡುವ ಸಾಧ್ಯತೆ ಇದೆ ಎಂದು ಲಯನ್ಸ್ ಅಂತರಾಷ್ಟ್ರೀಯ 317 ಜಿ ನ ಪ್ಲಾಸ್ಟಿಕ್ ತ್ಯಾಜ್ಯ
Read More

ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…

ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ… ಟಿ ನರಸೀಪುರ,ಜು11,Tv10 ಕನ್ನಡ ಟಿ.ನರಸೀಪುರ ತಾಲೂಕು ಮುತ್ತತ್ತಿಹಳ್ಳಿ ಯಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಇನಾಯತ್ ಹುಸೈನ್ ಎಂಬುವರ ಜಮೀನೊಂದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇರಿಸಿದ್ದ ಬೋನಿಗೆ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ವಲಯ ಅಧಿಕಾರಿಗಳಾದ ಆರ್‌ಎಫ್ಒ ಸೈಯದ್ ನದೀಮ್ ಮತ್ತು ಸಿಬ್ಬಂದಿಯವರು ಆಗಮಿಸಿ ಸೆರೆಸಿಕ್ಕ ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಬಿಡಲು ರವಾನಿಸಿದ್ದಾರೆ…
Read More

ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ…ಇಂದು ಮೃತನ ಮನೆಗೆ ಭೇಟಿ ನೀಡಲಿರುವ ಬಿಜೆಪಿ ಮುಖಂಡರು…

ಮೈಸೂರು,ಜು11,Tv10 ಕನ್ನಡಟಿ.ನರಸೀಪುರದಲ್ಲಿ ನಡೆದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣವನ್ನ ಬಿಜೆಪಿ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ.ವೇಣುಗೋಪಾಲ್ ನಿವಾಸಕ್ಕೆ ಇಂದು ಬಿಜೆಪಿ ತಂಡ ಭೇಟಿ ನೀಡಲಿದೆ.ಸತ್ಯ ಸತ್ಯತೆ ಪರಿಶೀಲನೆಗೆ ತಂಡ ರಚನೆಯಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ತಂಡ ರಚನೆಯಾಗಿದೆ.ವೇಣುಗೋಪಾಲ್ ನಿವಾಸಕ್ಕೆ ಭೇಟಿ ನೀಡಲಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿಸಂಸದ ಪ್ರತಾಪಸಿಂಹ ಶಾಸಕ ಶ್ರೀವತ್ಸ, ಡಾ ಸಿ.ಎನ್. ಅಶ್ವತ್ಥನಾರಾಯಣ್ಮಾಜಿ ಶಾಸಕರಾದ ಎನ್ ಮಹೇಶ್, ಪ್ರೀತಮ್ ಗೌಡಅಪ್ಪಣ್ಣ
Read More

ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ…

ಮೈಸೂರು,ಜು8,Tv10 ಕನ್ನಡ ಚಾಮುಂಡಿಪುರಂನಲ್ಲಿರುವ ಬಾಲ ಬೋಧಿನಿ ಶಾಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮತಿ ಅಧಿಕಾರಿಗಳ ವರ್ಗ ಹಾಗೂ ನೌಕರರ ಸಂಘ ಮತ್ತು ಚಾಮುಂಡೇಶ್ವರಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ಹಾಗೂ ರವಿ ಸ್ನೇಹ ಬಳಗ ವತಿಯಿಂದ 40 ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವರಾಜ ಸಂಚಾರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಮುನಿಯಪ್ಪ ನವರು ಮಾತನಾಡಿವಿದ್ಯಾರ್ಥಿ ಜೀವನದಲ್ಲಿ ಪಡೆದ ಸಹಾಯವನ್ನು ಮುಂದೆ ಸ್ಥಿತಿವಂತರಾದಾಗ ಸಮಾಜಕ್ಕೆ
Read More

ರಕ್ತ ದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಸಾದ್ಯ ಎಂದು ಲಯನ್ ಕೆ.ಆರ್ ಭಾಸ್ಕರಾನಂದಾ

ಮೈಸೂರು ರಕ್ತ ದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಸಾದ್ಯ ಎಂದು ಲಯನ್ ಕೆ.ಆರ್ ಭಾಸ್ಕರಾನಂದಾ ವಲಯ ಅಧ್ಯಕ್ಷರು ಅಂತಾರಾಷ್ಟ್ರೀಯ ಲಯನ್ಸ್ 317 G ರವರು ರಕ್ತದಾನಿಗಳಿಗೆ ಕರೆ ನೀಡಿದರು. ಮಾಸಿಕ ಸೇವಾ ಕಾರ್ಯಕ್ರಮದ ಅಡಿಯಲ್ಲಿ ಲಯನ್ಸ್ ಕ್ಲಬ್ ಆಫ್ ಮೈಸೂರ್ ಅಂಬಾಸಿಡರಸ್ ,ರಕ್ತ ನಿಧಿ ಕೇಂದ್ರ ಕೆಆರ್ ಆಸ್ಪತ್ರೆ ,ತಾಲೂಕು ಆರೋಗ್ಯ ಕೇಂದ್ರ ಹುಣಸೂರು ಸಂಯುಕ್ತಶ್ರಯಾದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು 62 ಯೂನಿಟ್ ರಕ್ತವನ್ನು ರಕ್ತದಾನ ಮಾಡುವ
Read More

ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ…

ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ… *ಮೈಸೂರು,ಜು7. ಆಹಾರಗಳ ಗುಣಮಟ್ಟ ಪರೀಕ್ಷಿಸಿ ,ಕಳಪೆ, ಕಲಬೆರಕೆ ಆಗದಂತೆ ಪರಿಶೀಲನೆ ನಡೆಸಿ, ಕಳಪೆ ಗುಣಮಟ್ಟದ ಆಹಾರ ಪೂರೈಸುವವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಿ ಎಂದುಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ –
Read More

*ಚಾಮುಂಡಿ ಬೆಟ್ಟ ಮೆಟ್ಟಿಲು ಹತ್ತುವ ಭಕ್ತರಿಗೆ ಸಿಹಿ ಹಂಚಿಕೆ…25 ಸಾವಿರ ಕಾಯಿ ಹೋಳಿಗೆ ವಿತರಣೆ…*

ಚಾಮುಂಡಿ ಬೆಟ್ಟ ಮೆಟ್ಟಿಲು ಹತ್ತುವ ಭಕ್ತರಿಗೆ ಸಿಹಿ ಹಂಚಿಕೆ…25 ಸಾವಿರ ಕಾಯಿ ಹೋಳಿಗೆ ವಿತರಣೆ… ಮೈಸೂರು,ಜು7,Tv10 ಕನ್ನಡಮೂರನೇ ಆಷಾಢ ಶುಕ್ರವಾರ ಹಿನ್ನೆಲೆಚಾಮುಂಡಿ ಬೆಟ್ಟ ಮೆಟ್ಟಿಲು ಮಾರ್ಗವಾಗಿ ತೆರಳುವ ಭಕ್ತರಿಗೆ ಕಾಯಿ ಹೋಳಿಗೆ ವಿತರಣೆ ಮಾಡಲಾಗಿದೆ.ಮಳೆಯ ನಡುವೆಯೂ ಭಕ್ತರು ಒಬ್ಬಟ್ಟು ವಿತರಿಸಿದ್ದಾರೆ.ಚಾಮುಂಡಿ ಬೆಟ್ಟದ ಪಾದದ ಬಳಿ ಹೋಳಿಗೆ ವಿತರಣೆ ಮಾಡಿದ್ದಾರೆ.25 ಸಾವಿರ ಕಾಯಿ ಹೋಳಿಗೆ ಹಂಚಿದ್ದಾರೆ.1001 ಮೆಟ್ಟಿಲುಗಳನ್ನು ಏರಿ ದರ್ಶನ ಪಡೆಯುವ ಭಕ್ತರಿಗೆ ಸಿಹಿ ವಿತರಣೆ ಮಾಡಲಾಗಿದೆ.ಮೈಸೂರಿನ ಚಾಮುಂಡೇಶ್ವರಿ ಭಕ್ತರ ಬಳಗದಿಂದ
Read More