TV10 Kannada Exclusive

Tv10 ಕನ್ನಡ ವರದಿ ಫಲಶೃತಿ…ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಕ್ರಿಸ್ ಮಸ್ ಟ್ರೀ ತೆರುವು…

Tv10 ಕನ್ನಡ ವರದಿ ಫಲಶೃತಿ…ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಕ್ರಿಸ್ ಮಸ್ ಟ್ರೀ ತೆರುವು… ಮೈಸೂರು,ಜೂ6,Tv10 ಕನ್ನಡಮೈಸೂರು ಮಿನಿ ವಿಧಾನಸೌಧ ಆವರಣದಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಕ್ರಿಸ್ ಮಸ್ ಟ್ರೀ ತೆರುವುಗೊಳಿಸಲಾಗಿದೆ.Tv10 ಕನ್ನಡ ವಾಹಿನಿ ಮಾಡಿದ ವರದಿಗೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ತೆರುವುಗೊಳಿಸಿದ್ದಾರೆ.ಇದು Tv10 ಕನ್ನಡ ವಾಹಿನಿಯ ವರದಿಯ ಫಲಶೃತಿ ಆಗಿದೆ ಮಿನಿ ವಿಧಾನಸೌಧದ ಆವರಣದಲ್ಲಿ ಬೆಳೆದು ನಿಂತಿದ್ದ ಕ್ರಿಸ್ ಮಸ್ ಟ್ರೀ ಗೆ ಗೆದ್ದಲು ಹಿಡಿದು ಕುಸಿದು ಬೀಳುವ
Read More

ಮುಖ್ಯಮಂತ್ರಿ @siddaramaiah ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿಧಾನಸೌಧದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ. ದೇವರಾಜ

ಮುಖ್ಯಮಂತ್ರಿ @siddaramaiah ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿಧಾನಸೌಧದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ. ದೇವರಾಜ ಅರಸುರವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
Read More

ಟೈರ್ ಸ್ಪೋಟ…ಕಾರು ಪಲ್ಟಿ…ಐವರಿಗೆ ಗಾಯ…

ಟೈರ್ ಸ್ಪೋಟ…ಕಾರು ಪಲ್ಟಿ…ಐವರಿಗೆ ಗಾಯ… ಮಂಡ್ಯ,ಜೂ6,Tv10 ಕನ್ನಡಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಉರುಳಿ ಬಿದ್ದ ಪರಿಣಾಮ ಐದು ಮಂದಿ ಗಾಯಗೊಂಡ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ನ ಚಿಕ್ಕ ಮಂಡ್ಯ ಬಳಿ ನಡೆದಿದೆ. ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ ಅಪಘಾತ ನಡೆದ ವೇಳೆ ಸಮೀಪದಲ್ಲಿ ಯಾವುದೇ ವಾಹನ ಬಾರದ ಕಾರಣ ಅನಾಹುತ ತಪ್ಪಿದಂತಾಗಿದೆ.ಪಲ್ಟಿ ಹೊಡೆದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.ಅಪಘಾತದಲ್ಲಿ ಗಾಯಗೊಂಡವರು ಬೆಂಗಳೂರು ಮೂಲದವರು ಎಂದು
Read More

ಮೈಸೂರು-ಕುಶಾಲನಗರ ನಡುವೆ 4 ಪಥದ Expressway ನಿರ್ಮಾಣ ಕಾಮಗಾರಿಯನ್ನು ಆರಂಭಿಸಲು ಶೀಘ್ರ ಭೂಸ್ವಾಧೀನ ಮುಗಿಸುವ ಸಲುವಾಗಿ ಇಂದು (05/06/23) ಬೆಂಗಳೂರಿನಲ್ಲಿರುವ

ಮೈಸೂರು-ಕುಶಾಲನಗರ ನಡುವೆ 4 ಪಥದ Expressway ನಿರ್ಮಾಣ ಕಾಮಗಾರಿಯನ್ನು ಆರಂಭಿಸಲು ಶೀಘ್ರ ಭೂಸ್ವಾಧೀನ ಮುಗಿಸುವ ಸಲುವಾಗಿ ಇಂದು (05/06/23) ಬೆಂಗಳೂರಿನಲ್ಲಿರುವ NHAI ಕಚೇರಿಯಲ್ಲಿ ಚೀಫ್ ಇಂಜಿನಿಯರ್ ವಿವೇಕ್ ಜೈಸ್ವಾಲ್ ಅವರ ಜೊತೆ ಸಂಸದ ಪ್ರತಾಪ್ ಸಿಂಹ ಸಭೆ ನಡೆಸಿದರು
Read More

ವಿಶ್ವ ಪರಿಸರ ದಿನಾಚರಣೆ…ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಜಾಗೃತಿ ಅಭಿಯಾನ…

ಮೈಸೂರು,ಜೂ5,Tv10 ಕನ್ನಡ ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ವತಿಯಿಂದ ವಿಶ್ವ ಇಂದು ಪರಿಸರ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಲಾಯಿತು‌.ದೇವರಾಜ ಮಾರುಕಟ್ಟೆ ಬಳಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಸ್ವಚ್ಛತಾ ಜಾಗೃತಿ ಮೂಡಿಸಲಾಯಿತು.ಮೇಯರ್ ಶಿವಕುಮಾರ್ ಪ್ಲಾಸ್ಟಿಕ್ ಮುಕ್ತ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿ ಇಂದಿನ ಕಾಲಘಟ್ಟದಲ್ಲಿ ಸ್ವಚ್ಛತೆ ಎಲ್ಲಿ ಆರಂಭಗೊಳ್ಳ ಬೇಕಂದರೆ ಪ್ರಾಥಮಿಕ ಹಂತದಲ್ಲಿ ಜನಸಾಮಾನ್ಯರಿಗೆ ಅರಿವು ಮೂಡಿಸಿದಾಗ ಕಂಡ ಕಂಡಲ್ಲಿ ಎಸೆಯುವ ಮನಸ್ಥಿತಿ ತಗ್ಗಲಿದೆ.ಪ್ರಸ್ತುತ
Read More

ಗಣಪತಿ ಶ್ರೀಗಳ ಜನ್ಮದಿನೋತ್ಸವ…ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭಾಗಿ…

ಗಣಪತಿ ಶ್ರೀಗಳ ಜನ್ಮದಿನೋತ್ಸವ…ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭಾಗಿ… ಮೈಸೂರು,ಜೂ4,Tv10 ಕನ್ನಡಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 81 ಜನ್ಮದಿನೋತ್ಸವ ಕಾರ್ಯಕ್ರಮ ಇಂದು ಆಶ್ರಮದಲ್ಲಿ ಅದ್ದೂರಿಯಾಗಿ ನೆರವೇರಿತು.ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ನಂತರ ಮಾತನಾಡಿ ಶ್ರೀಗಳ ಜೀವನ ಇತಿಹಾಸದ ಪುಟಗಳಲ್ಲಿ ಬರೆದಿಡುವಂತದ್ದು, ಅವರ ಜನಪರ ಕಾರ್ಯಗಳಿಗೆ ನಾನು ಸಂಪೂರ್ಣ ಸಹಕಾರ ಕೊಟ್ಟು ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಜನರ ಏಳಿಗೆಗಾಗಿ ಪ್ರಜಾಪ್ರಭುತ್ವದ ಸ್ಥಾಪನೆಗಾಗಿ ಐತಿಹಾಸಿಕ ನಿರ್ಧಾರಗಳಿಂದ ಮಾದರಿ ಆಡಳಿತ
Read More

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ…ಅರಮನೆ ಆವರಣದಲ್ಲಿ ಸಂಭ್ರಮ…

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ…ಅರಮನೆ ಆವರಣದಲ್ಲಿ ಸಂಭ್ರಮ… ಮೈಸೂರು,ಜೂ4,Tv10 ಕನ್ನಡಇಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಹಿನ್ನೆಲೆಮೈಸೂರು ಅರಮನೆ ಆಡಳಿತ ಮಂಡಳಿಯಿಂದ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಪ್ರಮೋದದೇವಿ ಒಡೆಯರ್ ಸಚಿವ ಡಾ ಎಚ್ ಸಿ ಮಹದೇವಪ್ಪ ಭಾಗಿಯಾಗಿದ್ದರು.ಆನೆ ಮೂಲಕ ನಾಲ್ವಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು.ಅರಮನೆಯಲ್ಲಿ ಕಲಾತಂಡಗಳ ಮೇಳೈಸಿತು.ಶಾಸಕರದ ಶ್ರೀವತ್ಸ ಮೇಯರ್ ಶಿವಕುಮಾರ್ಅರಮನೆ ಮಂಡಳಿ ಉಪ ನಿರ್ದೇಶಕ ಟಿ ಎಸ್ ಸುಬ್ರಮಣ್ಯ ಸೇರಿ ಹಲವರು ಭಾಗಿಯಾಗಿದ್ದರು…
Read More

ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ: ಎನ್ ಚಲುವರಾಯಸ್ವಾಮಿ

ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ: ಎನ್ ಚಲುವರಾಯಸ್ವಾಮಿ ಮಂಡ್ಯ,ಜೂ,04:-ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಗೆ ಇರುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ‌ ನಡೆಸಿ ಪರಿಹರಿಸಿ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಮದ ಆಯೋಜಿಸಲಾಗಿದ್ದ
Read More

ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ‌ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ

ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ‌ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಂಡ್ಯ,ಜೂ,03:-ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವುದು ಅತ್ಯವಶ್ಯಕ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್ ಅವರು ತಿಳಿಸಿದರು. ಅವರು‌ ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಕಾವೇರಿ ಉದ್ಯಾನವನದಲ್ಲಿ ಜಿಲ್ಲಾಡಳಿತ,ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪರಿಸರ ರೂರಲ್ ಡೆವಲಪ್ ಮೆಂಟ್
Read More

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಿನಿವಿಧಾನ ಸೌಧ ಕ್ರಿಸ್ ಮಸ್ ಟ್ರೀ…ತೆರವುಗೊಳಿಸುವಂತೆ ಬರೆದ ತಹಸೀಲ್ದಾರ್ ಪತ್ರಕ್ಕೆ ಡೋಂಟ್ ಕೇರ್…

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಿನಿವಿಧಾನ ಸೌಧ ಕ್ರಿಸ್ ಮಸ್ ಟ್ರೀ…ತೆರವುಗೊಳಿಸುವಂತೆ ಬರೆದ ತಹಸೀಲ್ದಾರ್ ಪತ್ರಕ್ಕೆ ಡೋಂಟ್ ಕೇರ್… ಮೈಸೂರು,ಜೂ3,Tv10 ಕನ್ನಡಮೈಸೂರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಬೆಳೆದಿರುವ ಕ್ರಿಸ್ ಮಸ್ ಟ್ರೀ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಮರಕ್ಕೆ ಗೆದ್ದಲು ಹಿಡಿದು ಶಿಥಿಲವಾಗಿದ್ದು ಯಾವ ಸಮಯದಲ್ಲಿ ಬೇಕಾದರೂ ಉರುಳಿ ಬೀಳುವ ಸಾಧ್ಯತೆ ಇದೆ.ಮಿನಿ ವಿಧಾನಸೌಧ ಕಚೇರಿಗೆ ಪ್ರತಿದಿನ ನೂರಾರು ಮಂದಿ ಬರುತ್ತಾರೆ.ಮರದ ಸಮೀಪವೇ ಓಡಾಡುತ್ತಾರೆ.ವಾಹನಗಳನ್ನ ಪಾರ್ಕ್ ಮಾಡುತ್ತಾರೆ.ಈಗಾಗಲೇ ಮಳೆಗಾಲ ಆರಂಭವಾಗುತ್ತಿದೆ.ಬಿರುಗಾಳಿ ಸಮೇತ ಮಳೆ ಬೀಳುವ
Read More