ಒಡಿಶಾ ರೈಲು ದುರಂತ ಪ್ರಕರಣ…ತುರ್ತು ಸಭೆ ನಡೆಸಿ ಮಾಹಿತಿ ಪಡೆದ ಪ್ರಧಾನಿ ನ.ಮೋ…
ನವದೆಹಲಿ,ಜೂ3,Tv10 ಕನ್ನಡಒಡಿಶಾದ ಬಾಲಸೋರ್ ನಲ್ಲಿ ನಡೆದ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋಧಿ ತುರ್ತು ಸಭೆ ನಡೆಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು.ಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ಪಡೆಯ ಮುಖ್ಯಸ್ಥರು, ರೈಲ್ವೇ ಸಚಿವಾಲಯ ಮುಖ್ಯಸ್ಥರು ಪಾಲ್ಗೊಂಡಿದ್ದರು.ದೇಶದಲ್ಲಿ ನಡೆದ ನಾಲ್ಕನೇ ಮಹಾ ರೈಲು ಅಪಘಾತ ಇದಾಗಿದೆ. ರೈಲು ಅಪಘಾತ ನಡೆದ ಸ್ಥಳಕ್ಕೆ ಪ್ರಧಾನಿ ನೀಡಲಿದ್ದಾರೆ. ನಂತರ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.ಕೋರಮಂಡಲ್
Read More