ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ…ಅಧಿಕಾರಿಗಳಿಗೆ ಜಿ.ಪಂ.ಸಿಇಓ ಗಾಯಿತ್ರಿ ಕಿವಿಮಾತು…
ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ…ಅಧಿಕಾರಿಗಳಿಗೆ ಜಿ.ಪಂ.ಸಿಇಓ ಗಾಯಿತ್ರಿ ಕಿವಿಮಾತು… ಮೈಸೂರು,ಏ13,Tv10 ಕನ್ನಡ ಚುನಾವಣೆಗೆ ನಿಯೋಜಿತ ಅಧಿಕಾರಿಗಳು ಚುನಾವಣೆ ನಿಯಮಗಳನ್ನು ಅರಿತುಕೊಂಡು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಸೂಚನೆ ನೀಡಿದ್ದಾರೆ.ತಿ ನರಸೀಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಚುನಾವಣೆ ಸಂಬಂಧಿಸಿದಂತೆ ಸ್ಥಿರ ಕಣ್ಗಾವಲು ತಂಡ(ಎಸ್‌ಎಸ್‌ಟಿ), ಕ್ಷಿಪ್ರ ಕ್ರಿಯಾ ತಂಡ(ಎಫ್‌ಎಸ್‌ಟಿ) ಹಾಗೂ ಸೆಕ್ಟರ್ ಅಧಿಕಾರಿಗಳಿಗೆ ನಡೆದ
Read More