ಅಕ್ಷರ ಲೋಕದ ಮಾಂತ್ರಿಕ ಎಸ್ ಎಲ್ ಭೈರಪ್ಪ ಇನ್ನಿಲ್ಲ…
ಮೈಸೂರು,ಸೆ24,Tv10 ಕನ್ನಡ ನಾಡಿನ ಹಿರಿಯ ಸಾಹಿತಿ , ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್ಎಲ್ ಬೈರಪ್ಪ ಅವರು ನಿಧನರಾಗಿದ್ದಾರೆ. 94 ವರ್ಷದ ಬೈರಪ್ಪ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಭಾಜನರಾಗಿದ್ದರು.ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು
Read More