ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ
ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ ಜನೋಪಯೋಗಿ ಮಾಹಿತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ಬೆಂಗಳೂರು, ಮಾ.27(ಕರ್ನಾಟಕ ವಾರ್ತೆ): ಸಮಾಜ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್‌ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ ನೀಡಲಾಗಿದ್ದು, ಇವುಗಳನ್ನು ಬಳಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ವಾರ್ತಾ
Read More