TV10 Kannada Exclusive

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್… ಹೆಚ್.ಡಿ.ಕೋಟೆ,ಫೆ27,Tv10 ಕನ್ನಡಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮೂಡಿಬಂದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ ಮುದ್ರಿಸಿದ ಮುಖ್ಯಸ್ಥರಿಗೆ ಶಿಕ್ಷಣ ಇಲಾಖೆ ಛಾಟಿ ಬೀಸಿದೆ.ನಿಯಮಗಳನ್ನ ಉಲ್ಲಂಘಿಸಿ ಭಾವಚಿತ್ರ ಮುದ್ರಿಸಿದ ಸಂಘದ ಅಧ್ಯಕ್ಷ,ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿಗೆ ಕ್ಷೇತ್ರ ಶಿಕ್ಷಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. 2023 ಚುನಾವಣಾ ವರ್ಷ.ಇಂತಹ ಸಂಧರ್ಭದಲ್ಲಿ ಸರ್ಕಾರಿ ನೌಕರರ ಅಧಿಕೃತ ಸಂಘದ ವತಿಯಿಂದ
Read More

ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ ಪ್ರತಿಭಟನೆ…ಮೈಸೂರಗ್ಗು,ದಿಂಬು,ಲೋಟ,ತಟ್ಟೆ ಸಹಿತ ಬೀದಿಗಿಳಿದು ಆಕ್ರೋಷ…

ಮೈಸೂರು,ಫೆ27,Tv10 ಕನ್ನಡರೋಹಿಣಿ ಸಿಂಧೂರಿ ರೂಪಾ ನಡುವಿನ ಜಟಾಪಟಿ ಪ್ರತಿಭಟನೆ ಮಾರ್ಗ ಹಿಡಿದಿದೆ.ರೋಹಿಣಿ ಸಿಂಧೂರಿ ಅಭಿಮಾನಿಗಳು ಬೀದಿಗಿಳಿದು ರೂಪಾ ವಿರುದ್ದ ಆಕ್ರೋಷ ವ್ಯಕ್ತಪಡಿಸಿದ್ದಾರೆ. ರಗ್ಗು, ದಿಂಬು, ಲೋಟ, ತಟ್ಟೆ ಸಹಿತ ಬೀದಿಗಿಳಿದು ವಿನೂತನವಾಗಿ ಪ್ರತಿಭಟಿಸಿದ್ದಾರೆ.ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಎದುರು ಪ್ರತಿಭಟನೆ ನಡೆಸಿದ್ದಾರೆ.ಅನುಮತಿ ಪಡೆಯದೇ ಪ್ರತಿಭಟನೆಗಿಳಿದ ರೋಹಿಣಿ ಸಿಂಧೂರಿ ಅಭಿಮಾನಿಗಳನ್ನ ಪೊಲೀಸರು ಜಾಗ ಖಾಲಿ ಮಾಡಿಸಿದ್ದಾರೆ.ರೋಹಿಣಿ ಪರ ಜೈಕಾರ ಕೂಗಿದ ಅಭಿಮಾನಿಗಳುಐಪಿಎಸ್ ಅಧಿಕಾರಿ ರೂಪ ವಿರುದ್ಧ ದಿಕ್ಕಾರ ಘೋಷಣೆ ಕೂಗಿದ್ದಾರೆ.ರೋಹಿಣಿಯವರ ವಿರುದ್ಧ
Read More

ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಡಾ.ಮಹೇಶ್ ಜೋಷಿ

ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಡಾ.ಮಹೇಶ್ ಜೋಷಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ್ ಜೋಷಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ
Read More

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾವೇಶಾತಿ ಪ್ರಾರಂಭ: ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾವೇಶಾತಿ ಪ್ರಾರಂಭ: ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಪ್ರವೇಶಾತಿ ಪ್ರಾರಂಭವಾಗಿದ್ದು, ಪ್ರಸಕ್ತ ವರ್ಷ 1 ಲಕ್ಷ ಪ್ರಾವೇಶಾತಿ ಮಾಡಿಸುವ ಗುರಿ ಹೊಂದಲಾಗಿದೆ ಎಂದುಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶರಣಪ್ಪ ವಿ. ಹಲಸೆ ಅವರು ತಿಳಿಸಿದರು. ನಗರದ ಕೆಎಸ್ಓಯು ನ ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ
Read More

ಕಬ್ಬಿಗೆ ಹೆಚ್ಚುವರಿ ಹಣ…ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ…ಡಿಸಿ ಕಚೇರಿಗೆ ಮುತ್ತಿಗೆಗೆ ನಿರ್ಧಾರ…

ಮೈಸೂರು,ಫೆ26,Tv10 ಕನ್ನಡಕಬ್ಬಿಗೆ ಹೆಚ್ಚುವರಿ 150 ರೂಗಳನ್ನ ಪಾವತಿಸುವಂತೆ ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ವಿರುದ್ದ ಮತ್ತೆ ರೈತರು ಸಿಡಿದೆದ್ದಿದ್ದಾರೆ.ಇದೇ 28 ರಂದು ಹೆಚ್ಚುವರಿ ಹಣ ಪಾವತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಿದ್ದಾರೆ.ಇಂದು ಮೈಸೂರಿನಲ್ಲಿ ಸುದ್ದಿಗೋಷ್ಢಿ ನಡೆಸಿದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.ಹೆಚ್ಚುವರಿ ಹಣ ಜೊತೆಗೆವಿವಿದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.ರಾಜ್ಯ ಕಬ್ಬು ಬೆಳೆಗಾರರ ಸಂಘದ ಸತತ
Read More

ಕಾಡು ಹಂದಿ ದಾಳಿ…ಗಾಯಗೊಂಡ ರೈತ…

ಹುಣಸೂರು,ಫೆ26,Tv10 ಕನ್ನಡತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಹುಣಸೂರು ತಾಲೂಕು ಕೊಳಗಟ್ಟ ಗ್ರಾಮದಲ್ಲಿ ನಡೆದಿದೆ.ಘಟನೆಯಲ್ಲಿ ರೈತ ಸೋಮಯ್ಯ ಗಾಯಗೊಂಡಿದ್ದಾರೆ.ಇಂದು ಬೆಳಿಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ಸೋಮಯ್ಯ ರವರು ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹಿಂದಿನಿಂದ ಬಂದ ಕಾಡುಹಂದಿ ದಾಳಿ ಮಾಡಿದೆ. ಸೋಮಯ್ಯ ರವರ ಬಲಗಾಲಿಗೆ ಗಾಯವಾಗಿದೆ. ಸೋಮಯ್ಯ ರನ್ನ ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಕಾಯರ್ ಕಾರ್ಖಾನೆಗೆ ಬೆಂಕಿ…ಒಂದು ಕೋಟಿಗೂ ಅಧಿಕ ಪದಾರ್ಥಗಳು ಸುಟ್ಟು ಭಸ್ಮ…

ಕಾಯರ್ ಕಾರ್ಖಾನೆಗೆ ಬೆಂಕಿ…ಒಂದು ಕೋಟಿಗೂ ಅಧಿಕ ಪದಾರ್ಥಗಳು ಸುಟ್ಟು ಭಸ್ಮ… ಹುಣಸೂರು,ಫೆ25,Tv10 ಕನ್ನಡತೆಂಗಿನ ನಾರಿನಿಂದ ಪದಾರ್ಥಗಳನ್ನ ತಯಾರಿಸುವ ಕಾಯರ್ ಕಾರ್ಖಾನೆಗೆ ಬೆಂಕಿ ಬಿದ್ದ ಪರಿಣಾಮ ಒಂದು ಕೋಟಿಗೂ ಅಧಿಕ ಪ್ರಮಾಣದ ಖಚ್ಚಾ ಹಾಗೂ ಸಿದ್ದಪಡಿಸಿದ ಪದಾರ್ಥಗಳು ಸುಟ್ಟು ಭಸ್ಮವಾದ ಘಟನೆ ಹುಣಸೂರು ತಾಲೂಕಿನ ತೆಂಕನಕೋಪಲು ಗ್ರಾಮದಲ್ಲಿ ನಡೆದಿದೆ.ಹೆಸೇನ್ ಪುರ ಗ್ರಾಮ ಪಂಚಾಯ್ತಿ ಸದಸ್ಯ ಶ್ರೀನಿವಾಸ್ ಎಂಬುವರಿಗೆ ಸೇರಿದ ಶ್ರೀ ಸಿದ್ದೇಶ್ವರ ಕಾಯರ್ ಫ್ಯಾಕ್ಟರಿ ಹಾಗೂ ಶ್ರೀ ಮುರಳಿ ಕೋಕೋ ಪೀಟ್
Read More

ಗೋಮಾಂಸ ಸೇವಿಸಿದ್ರಾ ಭಟ್ಕಳ ಶಾಸಕ ಸುನಿಲ್ ನಾಯ್ಕ…?ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ ಫೋಟೋ…

ಗೋಮಾಂಸ ಸೇವಿಸಿದ್ರಾ ಭಟ್ಕಳ ಶಾಸಕ ಸುನಿಲ್ ನಾಯ್ಕ…?ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ ಫೋಟೋ… ಮೈಸೂರು,ಫೆ25,Tv10 ಕನ್ನಡಭಟ್ಕಳ ಶಾಸಕ ಸುನಿಲ್ ನಾಯ್ಕ ಗೋಮಾಂಸ ಸೇವಿಸುತ್ತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಎಂಬ ಹೆಸರಿನಲ್ಲಿ ತೆರೆಯಲಾಗಿರುವ ವಾಟ್ಸಾಪ್ ಗ್ರೂಪ್ ನಲ್ಲಿ ಇಂತಹ ಒಂದು ಫೋಟೋ ಶೇರ್ ಮಾಡಲಾಗಿದೆ.ಮುಸ್ಲಿಂ ಜನಾಂಗದವರೊಂದಿಗೆ ಕುಳಿತು ಭಾರಿ ಗಾತ್ರದ ಮೂಳೆಯನ್ನ ಕೈಯಲ್ಲಿ ಹಿಡಿದು ತಿನ್ನುತ್ತಿರುವ ಫೋಟೋ ವೈರಲ್ ಆಗಿದೆ…
Read More

ಟೆಕ್ಕಿ ಪತ್ನಿ ಆತ್ಮಹತ್ಯೆ…ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ಟೆಕ್ಕಿ ಪತ್ನಿ ಆತ್ಮಹತ್ಯೆ…ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಫೆ25,Tv10 ಕನ್ನಡಟೆಕ್ಕಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚೇಗೌಡನ ಕೊಪ್ಪಲಿನಲ್ಲಿ ನಡೆದಿದೆ.ಮೊನಿಷಾ (22) ಮೃತ ದುರ್ದೈವಿ.ಐಟಿಸಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಮಧುಸೂಧನ್ ಎಂಬಾತನನ್ನ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದ ಮೊನಿಷಾ ಒಂದು ಮಗುವಿನ ತಾಯಿ ಆಗಿದ್ದರು.ಮಂಚೇಗೌಡನ ಕೊಪ್ಪಲಿನಲ್ಲಿ ಕುಟುಂಬ ವಾಸವಿತ್ತು.ತನ್ನ ಮನೆಯಲ್ಲೇ ಮೊನಿಷಾ ನೇಣಿಗೆ ಶರಣಾಗಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಹೆಬ್ಬಾಳ್ ಠಾಣಾ ಪೊಲೀಸರು
Read More

ಮೈಸೂರು ಬೆಂಗಳೂರು ನೂತನ ದಶಪಥದಲ್ಲಿ ಮೊದಲನೇ ಭೀಕರ ಅಪಘಾತ

ಶ್ರೀರಂಗಪಟ್ಟಣ:-ಕಾರುಗಳ ನಡುವೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಮೂರು ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿ ತಾಲೂಕಿನ ಗೌರಿಪುರ ಗ್ರಾಮದ ಬಳಿ ಇಂದು ಸಂಜೆ ನಡೆದಿದೆ.ಮಂಡ್ಯದ ಸ್ವರ್ಣಸಂದ್ರ ನಿವಾಸಿ ಶಿವಕುಮಾರ್ ಮೈಸೂರಿಗೆ ತೆರಳುತ್ತಿದ್ದ ವೇಳೆ ಮೈಸೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಮತ್ತೊಂದು ಕಾರಿಗೆ ಡಿವೈಡರ್ ಹಾರಿ ಡಿಕ್ಕಿ ಹೊಡೆದ ಪರಿಣಾಮ ಮೈಸೂರು ನಿವಾಸಿಗಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿ, ಚಿಕಿತ್ಸೆಗಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
Read More