ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…
ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ… ಹುಣಸೂರು,ಅ31,Tv10 ಕನ್ನಡಪ್ರಿಯಕರನೊಂದಿಗೆ ಪತ್ನಿ ವಿವಾಹವಾದ ಹಿನ್ನಲೆ ಮನನೊಂದ ಪತಿ ನೇಣಿಗೆ ಶರಣಾದ ಘಟನೆ ಹುಣಸೂರಿನ ಕೊಯಮತ್ತೂರು ಕಾಲೋನಿಯಲ್ಲಿ ನಡೆದಿದೆ.ಸುರೇಶ್ ಕುಮಾರ್(37) ಮೃತ ದುರ್ದೈವಿ.7 ವರ್ಷದ ಹಿಂದೆ ನೇತ್ರಾ ಜೊತೆ ವಿವಾಹವಾಗಿದ್ದ ಸುರೇಶ್ ಕುಮಾರ್ ಇಬ್ಬರು ಹೆಣ್ಣುಮಕ್ಕಳೊಂದಿಗೆ ಅನ್ಯೋನ್ಯ ಸಂಸಾರ ತೂಗಿಸುತ್ತಿದ್ದ.ಮಾರಿಷಸ್ ಸ್ಪಿನ್ನಿಂಗ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದ ನೇತ್ರಾ ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದಳು.ಹುಣಸೂರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಲಾಗಿತ್ತು.ತನಿಖೆ ನಡೆಸಿದ ಹುಣಸೂರು ಪೊಲೀಸರಿಗೆ
Read More