ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…
ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ ಚಾರಿಟೆಬಲ್ ಟ್ರಸ್ಟ್ ನ ಅಧ್ಯಕ್ಷರಾದ ಕೇಶವಮೂರ್ತಿ ಎಂಬುವರು ಹಲ್ಲೆಗೆ ಒಳಗಾದವರು.ಮಂಡ್ಯ ಜಿಲ್ಲೆ ಸಬ್ಬನಗುಪ್ಪೆ ಗ್ರಾಮದ ಶ್ರೀಧರ್ ಆರಾಧ್ಯ ಹಲ್ಲೆ ನಡೆಸಿದವರು. ಪುರೋಹಿತ್ಯ ಮಾಡುವ ಕೇಶವಮೂರ್ತಿ ರವರು ಗೀತಾಮೃತ ಚಾರಿಟೆಬಲ್ ಟ್ರಸ್ಟ್ ಸ್ಥಾಪಿಸಿ ಗೋಶಾಲೆ,ವೇದಶಾಲೆ,ದೇವಸ್ಥಾನ ನಿರ್ಮಾಣ ಸೇರಿದಂತೆ ಸಮಾಜ ಸೇವೆ ಮಾಡುವ
Read More