ನಿರ್ಲಕ್ಷ್ಯಕ್ಕೆ ಒಳಗಾದ ಕಳಲೆ ಲಕ್ಷ್ಮಿಕಾಂತ ದೇವಸ್ಥಾನ…ಶತಮಾನಗಳ ಇತಿಹಾಸವಿರುವ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…
ನಂಜನಗೂಡು,ಜೂ23,Tv10 ಕನ್ನಡ ಶಿಥಿಲಗೊಂಡ ದೇವಾಲಯದ ಕಟ್ಟಡ,ಗೋಪುರಗಳ ಮೇಲೆ ಬೆಳೆದು ನಿಂತ ಸಸ್ಯಗಳು,ಬಿರುಕು ಬಿಟ್ಟ ಕಟ್ಟಡ,ಭಿನ್ನವಾಗಿರುವ ದೇವರ ಮೂರ್ತಿಗಳು,ಮುರಿದು ಮೂಲೆ ಸೇರಿರುವ ರಥದ ಚಕ್ರಗಳು,ಮಣ್ಣು ಹಿಡಿದ ರಥ ಎಳೆಯವ ಹಗ್ಗಗಳು,ಭಕ್ತರಿಗೆ ರೋಗರುಜಿನ ಹರಡಲು ಸಜ್ಜಾಗಿರುವ ಕಸದ ರಾಶಿ ಹೀಗೆ ಒಂದಲ್ಲ ಹತ್ತಾರು ಸಮಸ್ಯೆಗಳನ್ನ ಹೊತ್ತು ನಿಂತಿದೆ ನಂಜನಗೂಡು ತಾಲೂಕಿನಲ್ಲಿರುವ ಕಳಲೆ ಗ್ರಾಮದ ಲಕ್ಷ್ಮಿಕಾಂತಸ್ವಾಮಿ ದೇವಾಲಯ ಶತಮಾನಗಳ ಇತಿಹಾಸವಿರುವ ದೇವಾಲಯ ಅಭಿವೃದ್ದಿಯನ್ನೇ ಕಂಡಿಲ್ಲ.ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಡಳಿತದ ಉಸ್ತುವಾರಿ ನಂಜನಗೂಡಿನ ಶ್ರೀಕಂಠೇಶ್ವರನ
Read More