ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…
ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್) ಸಿಬ್ಬಂದಿ ಟಿ. ರಾಹುಲ್ ಅವರು ಕರ್ತವ್ಯ ನಿರ್ವಹಣೆ ವೇಳೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಕುಟುಂಬದವರಿಗೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್‌ಗಳನ್ನ ವಿತರಿಸಲಾಯಿತು. 77ನೇ ಗಣರಾಜ್ಯೋತ್ಸವದಂದು ಚಾವಿಸನಿನಿ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ ಮುನಿಗೋಪಾಲ ರಾಜು ಹಾಗೂ ಕೆನರಾ
Read More