ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಸಿಕ್ಕಿಬಿದ್ದ ಯುವಕ…ಕಂಬಕ್ಕೆ ಕಟ್ಟಿಹಾಕಿ ಗೂಸಾ…
ನಂಜನಗೂಡು,ಜ3,Tv10 ಕನ್ನಡ ಪತಿಯನ್ನ ಕಳೆದುಕೊಂಡ ವಿಧವೆ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.ಸಿಕ್ಕಿಬಿದ್ದ ಯುವಕನನ್ನ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ. ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ
Read More