ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆ…ಚೈನ್ ಸ್ನಾಚರ್ ಬಂಧನ…2.80 ಲಕ್ಷ ಮೌಲ್ಯದ ಚಿನ್ನದ ಸರ ವಶ…
ಮೈಸೂರು,ಅ23,Tv10 ಕನ್ನಡ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಸರಗಳ್ಳನನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 40 ಗ್ರಾಂ ತೂಕದ ಎರಡು ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಹೋಂಡಾ ಆಕ್ಟಿವಾ ವಶಪಡಿಸಿಕೊಂಡಿದ್ದಾರೆ.ಚಾಮರಾಜನಗರ ನಿವಾಸಿ ವಿನಯ್ ಕುಮಾರ್ (27) ಬಂಧಿತ ಆರೋಪಿ. 18-10-2024 ರಂದು ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಧುವನ ಬಡಾವಣೆ ಬಳಿ ಮಹಿಳೆ ಕಮಲ ಎಂಬುವರು ನಡೆದುಕೊಂಡು ಹೋಗುತ್ತಿದ್ದಾಗ ಹೋಂಡಾ ಆಕ್ಟಿವಾದಲ್ಲಿ
Read More