ಸ್ವಾತಂತ್ರ್ಯ ತಂದುಕೊಟ್ಟವರಿಗಿಂತ ಸಿನಿಮಾದವರೇ ಆದರ್ಶವಾಗಿದ್ದಾರೆ… ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ವಿಷಾಧ
ಮೈಸೂರು,ಸೆ11,Tv10 ಕನ್ನಡ ಇಂದಿನ ಯುವ ಪೀಳಿಗೆಗೆ ಗಾಂಧಿ, ನೆಹರು, ಅಂಬೇಡ್ಕರ್ ಆದರ್ಶವಾಗಿರದೆ ಸಿನಿಮಾ ನಟ-ನಟಿಯರು ಆರಾಧ್ಯ ದೈವಗಳಾಗಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ನಾಯಕರಿಗಿಂತ ಸಿನಿಮಾದಲ್ಲಿ ನಟಿರುವವರೇ ನಿಜ ನಾಯಕರಾಗುತ್ತಿರುವುದು ಈ ದೇಶದ ದೊಡ್ಡ ದುರಂತ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ವಿಷಾಧ ವ್ಯಕ್ತಪಡಿಸಿದರು. ಮೈಸೂರಿನ ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಕಾರ್ಯಕ್ರಮಗಳನ್ನು ಉದ್ಘಾಟಿಸಿ
Read More