ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸಸ್ಪೆಂಡ್…ತಾಂತ್ರಿಕ ಸಮಿತಿ ನೀಡಿದ ವರದಿ ಆಧಾರದ ಮೇಲೆ ಕ್ರಮ…ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ
ಮೈಸೂರು,ಸೆ2,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಗಳಿಗೆ ಓರ್ವ ಅಧಿಕಾರಿ ತಲೆದಂಡವಾಗಿದೆ.ತನಿಖೆಗಾಗಿ ರಚಿಸಲಾದ ತಾಂತ್ರಿಕ ಸಮಿತಿ ನೀಡಿದ ವರದಿ ಆಧಾರದ ಮೇಲೆ ಹಿಂದಿನ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ರನ್ನ ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಅಮಾನತು ಪಡಿಸಲಾಗಿದೆ. ತಾಂತ್ರಿಕ ಸಮಿತಿ ಕಡತಗಳನ್ನ,ಸುತ್ತೋಲೆಗಳನ್ನ,ಮಾರ್ಗಸೂಚಿಗಳನ್ನ ಪರಿಶೀಲಿಸಿ ನಿಯಮಬಾಹಿರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವಿಸ್ತೃತ ವರದಿಯನ್ನ ನೀಡಿರುವ ಆಧಾರದ ಮೇಲೆ ಸಸ್ಪೆಂಡ್ ಮಾಡಲಾಗಿದೆ. ಜಿ.ಟಿ.ದಿನೇಶ್ ಕುಮಾರ್ ರವರ ಆಡಳಿತಾವಧಿಯಲ್ಲಿ ನಡೆದ ಕೆಲವು ಸಭೆಗಳಲ್ಲಿ ಮಂಡಿಸಲಾದ
Read More