ಸಾರ್ವಜನಿಕ ಗಣಪತಿ ಕಾರ್ಯಕ್ರಮಕ್ಕೆ ಸಿಂಗಲ್ ವಿಂಡೋ ಅನುಮತಿ ನೀಡಿ…ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಯಿಂದ ಮನವಿ…
ಮೈಸೂರು,ಆ22,Tv10 ಕನ್ನಡ ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪಿಸು ಕಾರ್ಯಕ್ರಮಕ್ಕೆ ಸಿಂಗಲ್ ವಿಂಡೋ ಪರ್ಮಿಷನ್ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಸ್ಥಳೀಯ ಮುಖಂಡರು ಪ್ರಧಾನ ಕಾರ್ಯದರ್ಶಿ ಹೆಚ್.ಜಿ.ಗಿರಿಧರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಪಿ ಶಿವರಾಜು ರವರು ಮನವಿ ಪತ್ರ ಸ್ವೀಕರಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕವಾಗಿ ಅನೇಕ ಸಂಘ ಸಂಸ್ಥೆಗಳು ಮತ್ತು ಯುವಕರು ರಸ್ತೆ ಬದಿಯಲ್ಲಿ ಹಾಗೂ ಪಾರ್ಕ್ ಗಳಲ್ಲಿ ಮತ್ತು ಸ್ಥಳೀಯ ಪ್ರದೇಶಗಳಲ್ಲಿ ಸಾಮೂಹಿಕವಾಗಿ ಗಣಪತಿಗಳನ್ನ ಪ್ರತಿಷ್ಠಾಪಿಸಿ ಹಬ್ಬ
Read More