ಸರ್ಕಾರಿ ಜಮೀನು ಒತ್ತುವರಿ ತೆರುವು…ತಾಲೂಕು ಆಡಳಿತದಿಂದ ಕಾರ್ಯಾಚರಣೆ…
ಮೈಸೂರು,ಜು26,Tv10ಕನ್ನಡ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡ ಖಾಸಗಿ ವ್ಯಕ್ತಿಗಳಿಗೆ ತಾಲೂಕು ಆಡಳಿತ ಚಾಟಿ ಬೀಸಿದೆ.ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾದ ರಸ್ತೆ ಹಾಗೂ ಕಟ್ಟಡಗಳನ್ನ ತೆರುವುಗೊಳಿಸಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಮೈಸೂರು ತಾಲೂಕು ವರುಣ ಹೋಬಳಿ ಚೋರನಹಳ್ಳಿ ಗ್ರಾಮದ ಸರ್ವೆ ನಂ.77,86,88,89 ಸರ್ಕಾರಿ(ಗೋಮಾಳ ಮತ್ತು ಹಳ್ಳ) ಜಮೀನಾಗಿದೆ.ಸದರಿ ಜಮೀನಿನಲ್ಲಿ ಬಿ.ವಿ.ಎಲ್.ಪ್ರೀಮಿಯೋ ಲೇಔಟ್ ನವರು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ರಸ್ತೆ ಹಾಗೂ ಕಟ್ಟಡ ನಿರ್ಮಿಸುತ್ತಿದ್ದರು.ಈ ಬಗ್ಗೆ ಬಂದ ದೂರಿನ ಅನ್ವಯ ತಹಸೀಲ್ದಾರ್ ಮಹೇಶ್ ಕುಮಾರ್ ದಾಖಲೆಗಳನ್ನ
Read More