TV10 Kannada Exclusive

ಅಂತರಾಷ್ಟ್ರೀಯ ಮಾಡೆಲ್ ಸ್ಪರ್ಧೆ…ಮೈಸೂರು ಯುವಕ ರನರ್ ಅಪ್…

ಮೈಸೂರು,ಮೇ29,Tv10 ಕನ್ನಡ ಅಂತರಾಷ್ಟ್ರೀಯ ಮಾಡೆಲ್ ಸ್ಪರ್ಧೆಯಲ್ಲಿ ಮೈಸೂರು ಯುವಕ ರನ್ನರ್ ಅಪ್ ಆಗಿದ್ದಾರೆ.ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್ ಸ್ಪರ್ಧೆಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಿತು.ಮೈಸೂರಿನ ಎನ್ ಎಸ್ ಯೋಗ ಗೌಡ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ.ಯೋಗ ಗೌಡ ಮೈಸೂರಿನ ವಕೀಲರಾದ ಡಿ ಎಸ್ ಶಿವಪ್ರಕಾಶ್ ಹಾಗೂ ಎಚ್ ಕೆ ಲತಾ ದಂಪತಿ ಪುತ್ರರಾಗಿದ್ದಾರೆ.ಆಕರ್ಷಕ ಟ್ರೋಫಿಯನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಮೈಸೂರಿಗೆ ಕೀರ್ತಿ ತಂದಿದ್ದಾರೆ…
Read More

ಶೀಲದ ಬಗ್ಗೆ ಅಪಪ್ರಚಾರ…ಗೃಹಿಣಿ ನೇಣಿಗೆ ಶರಣು…7 ಮಂದಿ ವಿರುದ್ದ FIR ದಾಖಲು…

ಮೈಸೂರು,ಮೇ28,Tv10 ಕನ್ನಡ ಮಹಿಳೆಯ ಮೇಲೆ ಕಾಮದೃಷ್ಟಿಯಿಂದ ನೋಡುತ್ತಿದ್ದ ಕಿರಾತಕನೊಬ್ಬ ಆಕೆಯ ಶೀಲದ ಬಗ್ಗೆ ಅಪಪ್ರಚಾರ ಮಾಡಿದ ಪರಿಣಾಮ ಮನನೊಂದ ಗೃಹಿಣಿ ನೇಣಿಗೆ ಶರಣಾದ ಘಟನೆ ಮೈಸೂರಿನ ಗಾಂಧಿನಗರದಲ್ಲಿ ನಡೆದಿದೆ.ವಿಜಯಲಕ್ಷ್ಮಿ(40) ಮೃತ ಗೃಹಿಣಿ.ಘಟನೆಗೆ ಸಂಭಂಧಿಸಿದಂತೆ ಕಾಮದೃಷ್ಟಿ ಬೀರಿ ಅಪಪ್ರಚಾರ ಮಾಡಿದ ದಡದಹಳ್ಳಿ ಗ್ರಾಮದ ನಿವಾಸಿ ನಾಗರಾಜು ಸೇರಿದಂತೆ 7 ಮಂದಿ ವಿರುದ್ದ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಹಾಗೂ ಕುಟುಂಬ ದಡದಹಳ್ಳಿ ಗ್ರಾಮದ ನಿವಾಸಿಗಳು.ಅದೇ ಗ್ರಾಮದ ನಾಗರಾಜು ಆಗಾಗ
Read More

ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ…ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರಧಾನ…

ಮೈಸೂರು,ಮೇ27,Tv10 ಕನ್ನಡ ಮೈಸೂರಿನ ಎಂ ಜಿ ರಸ್ತೆಯಲ್ಲಿರುವ ಸಿಪಾಯಿ ಗ್ರಾಂಡ್ ಹೋಟೆಲ್ ನಲ್ಲಿಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ನ 18ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಕೆ ಬಿ ಲಿಂಗರಾಜು (ಕೈಗಾರಿಕಾ ಕ್ಷೇತ್ರ), ಡಾಕ್ಟರ್ ವೈ ಡಿ ರಾಜಣ್ಣ (ಸಾಹಿತ್ಯ ಕ್ಷೇತ್ರ), ಆರ್ ಕೃಷ್ಣ (ಮಾಧ್ಯಮ ಕ್ಷೇತ್ರ), ಶ್ರೀಧರ್ ಸಿ ಎಂ (ಸೈನಿಕ ಕ್ಷೇತ್ರ), ಶಿವಪ್ರಸಾದ್
Read More

ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ…ವಾಚ್ ಟವರ್ ನಲ್ಲಿ ಮೃತದೇಹ ಪತ್ತೆ…

ಎಚ್.ಡಿ.ಕೋಟೆ,ಮೇ26,Tv10 ಕನ್ನಡ ಮೇಕೆಗಳನ್ನ ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿನಡೆಸಿ ಹೊತ್ತೊಯ್ದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಸಮೀಪ ನಡೆದಿದೆ.ಶನಿವಾರ ಸಂಜೆ ಘಟನೆ ನಡೆದಿದ್ದು ವಾಚ್ ಟವರ್ ಮೇಲೆ ಮಹಿಳೆಯ ಮೃತ ದೇಹ ದೊರೆತಿದೆ.ಎನ್.ಬೇಗೂರು ಸಮೀಪದ ಮಾಳದ ನಿವಾಸಿ ಚಿಕ್ಕಿ(48) ಮೃತ ದುರ್ದೈವಿ.ಮಹಿಳೆ ಜೊತೆ ಇದ್ದ ವ್ಯಕ್ತಿಯಿಂದ ಮಾಹಿತಿ ಬೆಳಕಿಗೆ ಬಂದಿದೆ.ಘಟನೆ ನಡೆದ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಎಚ್.ಡಿ.ಕೋಟೆ ತಾಲೋಕಿನ ಅಂತರಸಂತೆ
Read More

ಆನ್ ಲೈನ್ ಧೋಖಾ…ಅಕೌಂಟ್ ಬ್ಲಾಕ್ ಅನ್ನೋ ಮೆಸೇಜ್ ಗೆ 1.90 ಲಕ್ಷ ಕಳೆದುಕೊಂಡ ಮಹಿಳೆ…

ಮೈಸೂರು,ಮೇ25,Tv10 ಕನ್ನಡ ಕೆವೈಸಿ ವಿಚಾರದಲ್ಲಿ ಅಕೌಂಟ್ ಬ್ಲಾಕ್ ಆಗಿದೆ ಎಂಬ ಮೆಸೇಜ್ ಗೆ ಸ್ಪಂದಿಸಿದ ಮಹಿಳೆಯೊಬ್ಬರು 1.90 ಲಕ್ಷ ಹಣ ಕಳೆದುಕೊಂಡಿದ್ದಾರೆ.ಮಹದೇವಪುರ ನಿವಾಸಿ ಲತಾ ಎಂಬುವರೇ ಹಣ ಕಳೆದುಕೊಂಡವರು.ತಮ್ಮ ಮೊಬೈಲ್ ಗೆ ಅನಾಮಧೇಯ ನಂಬರ್ ನಿಂದ ಮೆಸೇಜ್ ಬಂದಿದೆ.ಅದ್ರಲ್ಲಿ ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ,ಕೆವೈಸಿ ವಿಚಾರದಲ್ಲಿ ಎಂದು ನಮೂದಾಗಿದೆ.ಮಾಹಿತಿ ಬೇಕಿದ್ದಲ್ಲಿ ಕರೆ ಮಾಡಿ ಎಂಬ ಮೆಸೇಜ್ ಗೆ ಸ್ಪಂದಿಸಿದ ಲತಾ ರವರು ಮೊಬೈಲ್ ಮೂಲಕ ಸಂಪರ್ಕಿಸಿದ್ದಾರೆ.ವಂಚಕ ಕೇಳಿದಂತೆ ಆಧಾರ್
Read More

ಗಣಪತಿ ಶ್ರೀಗಳ 82 ನೇ ವರ್ಧಂತಿ…ವಿಶೇಷಚೇತನರಿಗೆ ಉಪಕರಣಗಳ ವಿತರಣೆ..

ಮೈಸೂರು,ಮೇ25,Tv10 ಕನ್ನಡ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ವರ್ಷದ ವರ್ಧಂತಿ ಹಿನ್ನಲೆ ಇಂದು ವಿಶೇಷಚೇತನರಿಗೆ ಉಪಕರಣ‌ಗಳನ್ನ ವಿತರಣೆ ಮಾಡಲಾಯಿತು.ನಾದಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಣಪತಿ ಶ್ರೀಗಳು ವಿಶೇಷ ಆರೋಗ್ಯ ವಿಚಾರಿಸಿ ಸಲಕರಣೆ ವಿತರಿಸಿದರು.ಈ‌ ವೇಳೆ ಆಶೀರ್ವಚನ ನೀಡಿದ ಸ್ವಾಮೀಜಿಯವರು ವಿಶೇಷ ಚೇತನರನ್ನು ನೋಡಿಕೊಳ್ಳುವುದು ಒಂದು ಪುಣ್ಯದ ಕೆಲಸ ಅವರನ್ನು ಇನ್ನೂ ಚೆನ್ನಾಗಿ ನೋಡಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶೀರ್ವದಿಸಿದರು.40 ವ್ಹೀಲ್‌ಚೇರ್ಸ್,8ವಾಕರ್ಸ್,10ಕ್ರಚರ್ಸ್,5 ಸ್ಟಿಕ್ ಗಳು ಸೇರಿ ಒಟ್ಟು 82
Read More

ಬದುಕಿರುವ ವ್ಯಕ್ತಿಗೆ ಮರಣಪ್ರಮಾಣ ಪತ್ರ ಸೃಷ್ಠಿ…ವಿಎ,ಆರ್ ಐ,ಶಿರಸ್ತೇದಾರ್ ಸೇರಿದಂತೆ 5 ಮಂದಿ ವಿರುದ್ದ FIR ದಾಖಲು…

ನಂಜನಗೂಡು,ಮೇ25,Tv10 ಕನ್ನಡ ಬದುಕಿರುವ ವ್ಯಕ್ತಿಗೆ ಮೃತಪಟ್ಟಿರುವುದಾಗಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಕೋಟ್ಯಾಂತರ ಬೆಲೆ ಬಾಳುವ ಜಮೀನು ಲಪಟಾಯಿಸಿದ ವ್ಯಕ್ತಿಗಳು ಹಾಗೂ ನಕಲಿ ದಾಖಲೆ ಸೃಷ್ಟಿಸಲು ಶಾಮೀಲಾದ ರೆವಿನ್ಯೂ ಇಲಾಖೆ ಅಧಿಕಾರಿಗಳ ವಿರುದ್ದ ನಂಜನಗೂಡಿನ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಓರ್ವ ಅಧಿಕಾರಿ ವಿರುದ್ದ ಇಲಾಖೆಯಿಂದ 1-4 ವಿಚಾರಣೆ ಆದೇಶ ಹೊರಡಿಸಲಾಗಿದೆ.ಅಲ್ಲದೆ ಮರಣ ಪ್ರಮಾಣ ಪತ್ರ ನೀಡಿದ ಅಂದಿನ ವಿಎ ಹಾಗೂ ಇಂದು  ಹೆಚ್.ಡಿ.ಕೋಟೆಯಲ್ಲಿ ಆರ್.ಐ.ಆಗಿ ಕರ್ತವ್ಯ
Read More

ಕಾರಿಗೆ ಸಿಲುಕಿ ಮಹಿಳೆ ಸಾವು…ಆತ್ಮಹತ್ಯೆ ಶಂಕೆ…

ಹುಣಸೂರು,ಮೇ24,Tv10 ಕನ್ನಡ ಚಲಿಸುತ್ತಿದ್ದ ಕಾರಿಗೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಹುಣಸೂರಿನ ಜಡಗನಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಮಹಿಳೆ ಸಾವು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.ಜಡಗನಕೊಪ್ಪಲು ಮುಖ್ಯರಸ್ತೆಯ ಮಧ್ಯದಲ್ಲಿ ನಿಂತ ಮಹಿಳೆ ಭಾರಿ ವಾಹನಗಳಿಗೆ ಸಿಲುಕಲು ಯತ್ನಿಸುತ್ತಿದ್ದಳೆಂದು ಹೇಳಲಾಗಿದೆ.ಲಾರಿಯೊಂದಕ್ಕೆ ಸಿಲುಕಬೇಕಿದ್ದ ಮಹಿಳೆ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿಸಿಕೊಂಡಿದ್ದಾಳೆ.ನಂತರ ಹಿಂದೆಯೇ ಬರುತ್ತಿದ್ದ ಕಾರಿಗೆ ಉದ್ದೇಶಪೂರ್ವಕವಾಗಿ ಸಿಲುಕಿ ಸಾವನ್ನಪ್ಪಿದ್ದಾಳೆಂದು ಹೇಳಲಾಗಿದೆ.ಬಿಳಿಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರನ್ನ ವಶಕ್ಕೆ ಪಡೆದಿದ್ದಾರೆ.ಮೃತಪಟ್ಟ ಮಹಿಳೆಯ ಮಾಹಿತಿ ಕಲೆಹಾಕಲು ಪೊಲೀಸರು ಮುಂದಾಗಿದ್ದಾರೆ.ಪ್ರತ್ಯಕ್ಷದರ್ಶಿಯೊಬ್ಬರು ಮಹಿಳೆಯ
Read More

ದತ್ತ ವೆಂಕಟೇಶ್ವರನ ದೇವಾಲಯದಲ್ಲಿ ಕುಂಭಾಭಿಷೇಕ…ಸಹಸ್ರಾರು ಭಕ್ತರು ಭಾಗಿ…ಗಣಪತಿ ಶ್ರೀಗಳಿಂದ ಅಭಿಷೇಕ…

ಮೈಸೂರು,ಮೇ24,Tv10ಕನ್ನಡ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿರುವ ದತ್ತವೆಂಕಟೇಶ್ವರ ದೇವಾಲಯದ 25 ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವ ಅಂಗವಾಗಿ ನೆರವೇರುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಇಂದು ವಿಜೃಂಭಣೆಯಿಂದ ಕುಂಭಾಭಿಷೇಕ ನೆರವೇರಿತು.ದೇವಾಲಯದ ಗೋಪುರದಲ್ಲಿರುವ ಶಿಖರದ ಮೇಲೆ ಆಗಮಿಕರ ಸಮ್ಮುಖದಲ್ಲಿ ವಿವಿದ ನದಿಗಳಿಂದ ಸಂಗ್ರಹಿಸಲಾದ ಶುದ್ದ ಜಲದಿಂದ ಗಣಪತಿ ಶ್ರೀಗಳು ಕುಂಭಾಭಿಷೇಕ ನೆರವೇರಿಸಿದರು.ಈ ವೇಳೆ ಹಿತವಚನ ನೀಡಿದ ಶ್ರೀಗಳು ಕ್ರೋಧ, ಮತ್ಸರ, ಕಷ್ಟ ಕೋಟಲೆಗಳು‌ ದೂರವಾಗಿ ಕಾಲ,ಕಾಲಕ್ಕೆ ಮಳೆ,ಬೆಳೆಯಾಗಿ ದೇಶ ಸುಭಿಕ್ಷವಾಗಲಿ ಎಂದು ಪ್ರಾರ್ಥಿಸಿದರು.ಇದಕ್ಕೂ
Read More

ಯರಗನಹಳ್ಳಿ ಅನಿಲಸೋರಿಕೆ ದುರಂತ…ಕುಟುಂಬಕ್ಕೆ ಸಾಂತ್ವನ ತಿಳಿಸಿದ ಸಿಎಂ ಸಿದ್ದರಾಮಯ್ಯ…

ಮೈಸೂರು,ಮೇ23,Tv10 ಕನ್ನಡ ಮೈಸೂರಿನ ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿ ಅವರ ಇಡೀ ಕುಟುಂಬ ಸದಸ್ಯರು ಸಾವನ್ನಪ್ಪಿದ್ದಾರೆ.ಅವರ ಪತ್ನಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.ಗ್ಯಾಸ್ ಲೀಕ್ ಆಗಿಅವರ ಇಡೀ ಕುಟುಂಬ ನಾಶವಾಗಿದೆ.ಗಂಡ ಹೆಂಡತಿ ಇಬ್ಬರು ಒಳಗೆ ಮಲಗಿದ್ದರು.ಇಬ್ಬರು ಮಕ್ಕಳು ಹೊರಗಡೆ ಹಾಲ್ ನಲ್ಲಿ ಮಲಗಿದ್ದರು.ಎಲ್ಲರೂ ಕೂಡ ನಿದ್ರೆಯಲ್ಲೇ ಪ್ರಾಣ ಬಿಟ್ಟಿದ್ದಾರೆ.ಅವರ
Read More