ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ…ಸಾವಿರಾರು ಭಕ್ತರು ಭಾಗಿ…
ಮೈಸೂರು,ಮೇ19,Tv10 ಕನ್ನಡ ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇಂದು ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಸಾಂಗವಾಗಿ ನೆರವೇರಿತು.ಮೈಸೂರು ಸೇರಿದಂತೆ ರಾಜ್ಯ,ಹೊರ ರಾಜ್ಯಗಳಿಂದ ಬಂದಿದ್ದ ಸಾವಿರಕ್ಕೂ ಹೆಚ್ಚು ದಂಪತಿಗಳು ಸತ್ಯನಾರಾಯಣ ವ್ರತದಲ್ಲಿ ಪಾಲ್ಗೊಂಡಿದ್ದರು.ಇಂದು ಬೆಳಿಗ್ಗೆ ಗಣಪತಿ ಹೋಮ ನಂತರ ಸತ್ಯನಾರಾಯಣ ವ್ರತವನ್ನು ಪ್ರಾರಂಭಿಸಲಾಯಿತು.ಅವಧೂತ ದತ್ತಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿ ಅವರು ಜ್ಯೋತಿ ಬೆಳಗಿಸಿ ಈ ಸಾಮೂಹಿಕ ಸತ್ಯನಾರಾಯಣ ಪೂಜಾಕಾರ್ಯಕ್ಕೆ ಚಾಲನೆ ನೀಡಿದರು,ಸಂತೋಷ್ ಘನಪಾಟಿ ಮತ್ತು ಅವರ
Read More