ಆಮಂತ್ರಣ ಪತ್ರಿಕೆಯಲ್ಲಿ ಸಂಸದರಾದ ಎಂ.ಲಕ್ಷ್ಮಣ್…ಬೀಗರ ಔತಣ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…
ಮೈಸೂರು,ಮೇ9,Tv10 ಕನ್ನಡ ಫಲಿತಾಂಶಕ್ಕೂ ಮುನ್ನ ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿಯಾದ ಎಂ.ಲಕ್ಷ್ಮಣ್ ರನ್ನ ಸಂಸದ ಎಂದು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ವಿತರಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಾಲಿಕೆ ಗುತ್ತಿಗೆದಾರ ಕುಮಾರ್ ಎಂಬುವರಮಗಳ ಮದುವೆ ಬೀಗರ ಔತಣ ಆಹ್ವಾನ ಪತ್ರಿಕೆಯಲ್ಲಿ ಇಂತಹ ಪ್ರಮಾದವಾಗಿದೆ.ಎಂ.ಲಕ್ಣ್ಮಣ್ ರನ್ನ ಲೋಕಸಭಾ ಸದಸ್ಯರು ಹಾಗೂ ಮೈಸೂರು ಕೊಡಗು ಶಾಸಕರು ಎಂದು ನಮೂದು ಮಾಡಿ ಹಂಚಲಾಗಿದೆ.12/05/2024ರಂದು ಬೀಗರ ಔತಣ ಕೂಟ ಏರ್ಪಡಿಸಲಾಗಿದೆ.ಕಾರ್ಯಕ್ರಮಕ್ಕೆ ಆಹ್ವಾನಿಸಲುಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ
Read More