ಚುನಾವಣೆ ರಾಯಭಾರಿ ಹಾಗೂ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ಮತದಾನ…
ಮೈಸೂರು ,ಏ26,Tv10 ಕನ್ನಡ ಮೈಸೂರು ಕೊಡಗು ಲೋಕಸಭಾ ಚುನಾವಣೆಯ ರಾಯಭಾರಿ ಹಾಗೂ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ರವರು ಮತದಾನದಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿದರು. ನಗರದ ಜ್ಞಾನ ಗಂಗಾ ಪಿಯು ಕಾಲೇಜಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿ ಜನರು ಬೇಗ ಬೇಗ ಬಂದು ಮತದಾನ ಮಾಡುವಂತೆ ಮನವಿ ಮಾಡಿದರು.ಈಗಾಗಲೇ ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ವತಿತಿಂದ ಸಾಕಷ್ಟು ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಮೈಸೂರು ಜಿಲ್ಲೆಯ
Read More