ಜಾತ್ರೆವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ…ಇಬ್ಬರು ಯುವಕರ ಬಂಧನ…
ನಂಜನಗೂಡು,ಏ3,Tv10 ಕನ್ನಡ ಜಾತ್ರೆ ವೇಳೆ ಜಗಳವಾಡುತ್ತಿದ್ದ ಎರಡು ಯುವಕರ ಗುಂಪನ್ನ ಸಮಾಧಾನ ಪಡಿಸಲು ಹೋದ ಪೊಲೀಸ್ ಪೇದೆ ಮೇಲೆ ಇಬ್ಬರು ಯುವಕರು ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಹಾಡ್ಯಾ ಗ್ರಾಮದಲ್ಲಿ ನಡೆದಿದೆ.ಘಟನೆ ಸಂಭಂಧ ಹಲ್ಲೆ ನಡೆಸಿದ ಸಂತೋಷ್ ಹಾಗೂ ಆನಂದ ಎಂಬ ಯುವಕರನ್ನ ಹುಲ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಹಲ್ಲೆಗೆ ಕುಮ್ಮಕ್ಕು ನೀಡಿದ ಇತರರ ಮೇಲೂ FIR ದಾಖಲಾಗಿದೆ. ಜಾತ್ರೆ ವೇಳೆ ಕಾಲಭೈರವೇಶ್ವರ ದೇವಸ್ಥಾನದ ಮುಂದೆ ಹುಲ್ಲಹಳ್ಳಿ ಠಾಣೆ ಪೇದೆ
Read More