ಯದುವೀರ್ ರೇಡಿಯೋ ಕಾರ್ಯಕ್ರಮ ನಿಲ್ಲಿಸುವಂತೆ ಕಾಂಗ್ರೆಸ್ ವಕ್ತಾರ ಹೆಚ್.ಎ.ವೆಂಕಟೇಶ್ ದೂರು…
ಮೈಸೂರು,ಮಾ26,Tv10 ಕನ್ನಡ ಯದುವೀರ್ ರೇಡಿಯೋ ಕಾರ್ಯಕ್ರಮ ನಿಲ್ಲಿಸುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ವಕ್ತಾರ ಹೆಚ್.ಎ.ವೆಂಕಟೇಶ್ಕರ್ನಾಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.104.8 ರೇಡಿಯೋ ಮಿರ್ಚ್ ಚಾನೆಲ್ ನಲ್ಲಿ ಯದುವೀರ್ ಕಾರ್ಯಕ್ರಮರಾಜರ ಬಾಯಿಂದ ರಾಜರ ಕಥೆಗಳು ಹೆಸರಿನಲ್ಲಿ ಪ್ರಸಾರವಾಗುತ್ತಿದೆ. ಕಾರ್ಯಕ್ರಮಯದುವೀರ್ ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿ ಹಿನ್ನೆಲೆ ನಿರ್ಬಂಧನೆ ವಿಧಿಸಿರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತು ಬರುತ್ತಿದೆ.ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲಆದರೆ ದಿನಾಂಕ 26.04.2024 ರ ಲೋಕಸಭಾ
Read More