ಹಾರೋಹಳ್ಳಿ ಚೆಕ್ ಪೋಸ್ಟ್ ನಲ್ಲಿ 9.53 ಲಕ್ಷ ವಶ…
ಮೈಸೂರು,ಏ2,Tv10 ಕನ್ನಡ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರೋಹಳ್ಳಿ ಚೆಕ್ ಪೋಸ್ಟ್ ನಲ್ಲಿ 9,53,100/- ರೂ ವಶಕ್ಕೆ ಪಡೆಯಲಾಗಿದೆ.ಮೈಸೂರು ಕೊಡಗು ಲೋಕಸಭಾ ಚುನಾವಣೆ -2024ರ ಸಂಬಂಧ ಚೆಕ್ ಪೋಸ್ಟ್ ಗಳಲ್ಲಿ ನಡೆಯುತ್ತಿರುವ ತಪಾಸಣೆ ವೇಳೆ ಹಣ ವಶಕ್ಕೆ ಪಡೆಯಲಾಗಿದೆ. ಎಚ್ ಡಿ ಕೋಟೆ ಮಾರ್ಗದಿಂದ ಮೈಸೂರು ಮಾರ್ಗವಾಗಿ ತೆರಳುತ್ತಿದ್ದ ಟಾಟಾ 510 ವಾಹನದಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಎಸ್.ಎಸ್.ಟಿ.ತಂಡ 9,53,100 ಲಕ್ಷ ರೂಪಾಯಿಗಳನ್ನು ಜಪ್ತಿ ಮಾಡಿದೆ. ಸದರಿ ಹಣವನ್ನು ಸಹಾಯಕ
Read More