ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ
ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಉಪ್ಪನಹಳ್ಳಿ ಗ್ರಾಮದ ಎಂ.ಮಹದೇವಸ್ವಾಮಿ ಅವರು ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ಸಂಗತಿಯಾಗಿ ಪರಿಣಮಿಸಿದೆ. ಕರ್ನಾಟಕ ನ್ಯಾಯಾಂಗ ಸೇವಾ ಆಯೋಗ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಉತ್ತಮ ಸಾಧನೆ ಮಾಡಿರುವ ಅವರು
Read More