ದಸರಾ2023:ಕೇಂದ್ರ ಕಾರಾಗೃಹವಾಸಿಗಳಿಗೆ ಯೋಗಾಭ್ಯಾಸ…
ಮೈಸೂರು,ಅ20,Tv10 ಕನ್ನಡ ಕಾರಾಗೃಹಗಳು ಬಂದಿಕಾನೆ ಆಗಬಾರದು, ಪರಿವರ್ತನೆಯ ತಾಣವಾಗಬೇಕು. ಕಾರಾಗೃಹಗಳು ಅಪರಾಧಿಗಳಿಗೆ ದಂಡನೆ ಶಿಕ್ಷೆ ಬಂಧನಗಳನ್ನು ನೀಡುತ್ತಿಲ್ಲ ಬದಲಾಗಿ ಮನಃಪರಿವರ್ತನೆಗೆ ಅವಕಾಶ ಮಾಡಿಕೊಟ್ಟು ಸಮಾಜದಲ್ಲಿ ಶಾಂತಿಯನ್ನು ನಡೆಸುವಂತಹ ಕೆಲಸಗಳನ್ನು ಕಾರಾಗೃಹಗಳು ಮಾಡುತ್ತಿವೆ ಎಂದು ಮೈಸೂರು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀಕ್ಷಕರಾದ ಬಿ.ಎಸ್ ರಮೇಶ್ ಅವರು ತಿಳಿಸಿದರು. ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಜಿಲ್ಲಾ ಕಾರಾಗೃಹದಲ್ಲಿ ಯೋಗದಸರಾ ಉಪ ಸಮಿತಿಯಿಂದ ಆಯೋಜಿಸಿದ್ದ ಕಾರಾಗೃಹ ವಾಸಿಗಳಿಗೆ ವಿಶಿಷ್ಟ ಯೋಗಭ್ಯಾಸ
Read More